Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ
ಕರ್ನಾಟಕಪ್ರಮುಖ

Professor’s propose ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: ಗೃಹಸಚಿವ ಪರಮೇಶ್ವರ ಒಡೆತನದ ಕಾಲೇಜಲ್ಲಿ ವಿದ್ಯಾರ್ಥಿಗಳಿಂದ ದಾಂದಲೆ

Share
1 Min Read
SHARE

 

newsics.com

ಬೆಂಗಳೂರು: ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಅಸಭ್ಯವಾಗಿ ಪ್ರಪೋಸ್ ಮಾಡಿದ್ದಾರೆಂಬ ಆರೋಪದ ಮೇಲೆ ದೊಡ್ಡ ಗಲಾಟೆ ನಡೆದಿದೆ.

ಆಕ್ರೋಶಗೊಂಡ ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಜತೆಗೂಡಿ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜಿನಲ್ಲಿ ನಡೆದ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್‌ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಒಡೆತನದ ಈ ಕಾಲೇಜಿನಲ್ಲಿ ನಡೆದ ಘಟನೆ ಇದೀಗ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಅವರು ತರಗತಿ ಕೊಠಡಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ ಪ್ರಪೋಸ್ ಮಾಡಿದರೆಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಚಾಕಲೇಟ್ ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಲು ಪ್ರಯತ್ನಿಸಿದರೆಂದು ಹೇಳಲಾಗುತ್ತಿದೆ. ಈ ವರ್ತನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ತಕ್ಷಣವೇ ಅದನ್ನು ತಿರಸ್ಕರಿಸಿದ್ದು, ಇದರಿಂದ ತರಗತಿಯಲ್ಲೇ ಮಾತಿನ ಚಕಮಕಿ ಆರಂಭವಾಗಿ ಗಲಾಟೆಗೆ ತಿರುಗಿದೆ.

ವಿಷಯ ತಿಳಿದ ಕೂಡಲೇ ಇತರ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ತ್ರೀ ಕುಲಕ್ಕೆ ಗೌರವ ಇಲ್ಲವೇ?” ಎಂದು ಪ್ರಶ್ನಿಸುತ್ತಾ, ಆರೋಪಿತ ಪ್ರಾಧ್ಯಾಪಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಹದಗೆಟ್ಟು, ಕೆಲ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.

 

Lockdown info ದೇಶದಲ್ಲಿ ಲಾಕ್‌ಡೌನ್: ಕೇಂದ್ರ ಸರ್ಕಾರ ಹೇಳಿದ್ದೇನು?

ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್‌ಗಳಿಗೆ ಕೇಂದ್ರ ಸರ್ಕಾರ ಸೂಚನೆ

TAGGED:Professor proposes to student on college premises: Students create ruckus at college owned by Home Minister Parameshwara
Share This Article
Facebook Twitter Copy Link Print
Previous Article ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್‌ಗಳಿಗೆ ಕೇಂದ್ರ ಸರ್ಕಾರ ಸೂಚನೆ
Next Article ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಮುಕ್ತ ಎಂದ ಇರಾನ್ ಅಧಿಕೃತ ಹೇಳಿಕೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?