Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?
ಕರ್ನಾಟಕಪ್ರಮುಖ

ಮಾರ್ಚ್.31ಕ್ಕೆ ‘SSLC ಹಿಂದಿ ಪರೀಕ್ಷೆ’ ಮುಂದೂಡಿಕೆ ! ಕಾರಣವೇನು?

Share
1 Min Read
SHARE

https://youtube.com/shorts/mi9ZHeAq9YU?si=AFQw5PdOpVrb1FjB

newsics.com

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ ಮಾರ್ಚ್ 30ರಂದು ತೃತೀಯ ಭಾಷೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು . ಆದರೆ, ರಾಜ್ಯ ಸರ್ಕಾರವು ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ಆದೇಶ ಹೊರಡಿಸಿದೆ .
ಸರ್ಕಾರದ ಈ ಹೊಸ ಆದೇಶದ ಹಿನ್ನೆಲೆಯಲ್ಲಿ, ಮಾರ್ಚ್ 30ರಂದು ನಿಗದಿಯಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಈಗ ಮಾರ್ಚ್ 31ರ ಮಂಗಳವಾರದಂದು ನಡೆಸಲು ಮಂಡಲಿ ತೀರ್ಮಾನಿಸಿದೆ. ಈ ಪರೀಕ್ಷೆಯು ಈಗಾಗಲೇ ನಿಗದಿಪಡಿಸಿರುವ ಅವಧಿಯಲ್ಲೇ ನಡೆಯಲಿದ್ದು, ವೇಳಾಪಟ್ಟಿಯಲ್ಲಿರುವ ಉಳಿದ ವಿಷಯಗಳ ಪರೀಕ್ಷೆಗಳು ಯಾವುದೇ ಬದಲಾವಣೆಯಿಲ್ಲದೆ ಯಥಾವತ್ತಾಗಿ ಮುಂದುವರಿಯಲಿವೆ ಎಂದು ಮಂಡಲಿಯ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ದಿನಾಂಕ 26.03.2026ರಂದು ಈ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಬದಲಾವಣೆಯನ್ನು ಗಮನಿಸಬೇಕೆಂದು ಕೋರಲಾಗಿದೆ.

ರಾತ್ರಿ ವೇಳೆ ಹಾಸಿಗೆ ಒದ್ದೆ ಮಾಡುವುದನ್ನು ನಿಲ್ಲಿಸುವುದು ಹೇಗೆ?

TAGGED:Karnataka SSLC Exam Postponed to March 31
Share This Article
Facebook Twitter Copy Link Print
Previous Article ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ.!
Next Article 2026ರ ‘IPL’ನ 2ನೇ ಹಂತದ ವೇಳಾಪಟ್ಟಿ ಪ್ರಕಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?