Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಮ್ಮ ಮನೆಗೆ ಗ್ಯಾಸ್‌ ತರುವ ಡೆಲಿವರಿ ಬಾಯ್‌ಗೆ ಪ್ರತಿ ಸಿಲಿಂಡರ್‌ ಮೇಲೆ ಎಷ್ಟು ರೂಪಾಯಿ ಸಿಗುತ್ತೆ?
ಕರ್ನಾಟಕಪ್ರಮುಖ

ನಿಮ್ಮ ಮನೆಗೆ ಗ್ಯಾಸ್‌ ತರುವ ಡೆಲಿವರಿ ಬಾಯ್‌ಗೆ ಪ್ರತಿ ಸಿಲಿಂಡರ್‌ ಮೇಲೆ ಎಷ್ಟು ರೂಪಾಯಿ ಸಿಗುತ್ತೆ?

Share
2 Min Read
SHARE

newsics.com

ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ ತೀವ್ರ ಅಭಾವವೂ ಸೃಷ್ಟಿಯಾಗಿದೆ. ಗ್ಯಾಸ್ ಬುಕ್ ಮಾಡಿದರೂ ಹಲವು ದಿನಗಳವರೆಗೆ ಜನರಿಗೆ ಸಿಲಿಂಡರ್ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಳ ಸಂತೆಯಲ್ಲಿ ಭಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ.

ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ ತೀವ್ರ ಅಭಾವವೂ ಸೃಷ್ಟಿಯಾಗಿದೆ. ಗ್ಯಾಸ್ ಬುಕ್ ಮಾಡಿದರೂ ಹಲವು ದಿನಗಳವರೆಗೆ ಜನರಿಗೆ ಸಿಲಿಂಡರ್ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಳ ಸಂತೆಯಲ್ಲಿ ಭಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ.

ಈ ಮಧ್ಯೆ, ನಿಮ್ಮ ಮನೆಬಾಗಿಲಿಗೆ ಗ್ಯಾಸ್ ಹೊತ್ತು ತರುವ ಡೆಲಿವರಿ ಬಾಯ್‌ಗೆ ಒಂದು ಸಿಲಿಂಡರ್ ಮೇಲೆ ಎಷ್ಟು ರೂಪಾಯಿ ಸಿಗುತ್ತದೆ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ.
ಗ್ಯಾಸ್ ಡಿಸ್ಟ್ರಿಬ್ಯೂಟರ್ ಕಂಪನಿಗೆ ಸಿಗುವ ಕಮಿಷನ್ ಎಷ್ಟು?
ಮೊದಲಿಗೆ ಗ್ಯಾಸ್ ವಿತರಿಸುವ ಡಿಸ್ಟ್ರಿಬ್ಯೂಟರ್ ಕಂಪನಿಗೆ ಒಂದು ಸಿಲಿಂಡರ್ ಮೇಲೆ ಎಷ್ಟು ಲಾಭ ಸಿಗುತ್ತದೆ ಎಂದು ತಿಳಿಯೋಣ. ಮನೆಬಳಕೆಯ 14.2 ಕೆಜಿ ತೂಕದ ಸಿಲಿಂಡರ್ ಅನ್ನು ಹೋಮ್ ಡೆಲಿವರಿ ನೀಡಿದಾಗ ಡಿಸ್ಟ್ರಿಬ್ಯೂಟರ್ ಕಂಪನಿಗೆ 80 ರಿಂದ 88 ರೂಪಾಯಿ ಸಿಗುತ್ತದೆ. ಗೋದಾಮಿನ ನಿರ್ವಹಣೆ ಮತ್ತು ವಿತರಣಾ ವೆಚ್ಚವಾಗಿ ಈ ಮೊತ್ತವನ್ನು ಕಂಪನಿಗೆ ನೀಡಲಾಗುತ್ತದೆ. ಇನ್ನು ಹೋಟೆಲ್‌ಗಳಲ್ಲಿ ಬಳಸುವ ವಾಣಿಜ್ಯ (Commercial) ಸಿಲಿಂಡರ್ ವಿತರಣೆ ಮಾಡಿದರೆ ಡಿಸ್ಟ್ರಿಬ್ಯೂಟರ್‌ಗೆ 100 ರೂಪಾಯಿ ಕಮಿಷನ್ ಸಿಗುತ್ತದೆ.
ಗ್ಯಾಸ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು?
ಗ್ಯಾಸ್ ಸಿಲಿಂಡರ್ ತಲುಪಿಸುವ ವ್ಯಕ್ತಿಗೆ ಪ್ರತಿ ಸಿಲಿಂಡರ್ ಮೇಲೆ 20 ರಿಂದ 25 ರೂಪಾಯಿ ಕಮಿಷನ್ ಸಿಗುತ್ತದೆ. ಒಬ್ಬ ವ್ಯಕ್ತಿ ದಿನವೊಂದಕ್ಕೆ ಸರಾಸರಿ 30 ಸಿಲಿಂಡರ್ ವಿತರಿಸಿದರೆ, ಆತನಿಗೆ ದಿನಕ್ಕೆ ಸುಮಾರು 600 ರಿಂದ 750 ರೂಪಾಯಿ ಆದಾಯ ಬರುತ್ತದೆ. ಹಬ್ಬ ಹರಿದಿನಗಳ ಸಮಯದಲ್ಲಿ ಬೇಡಿಕೆ ಹೆಚ್ಚಿರುತ್ತದೆ. ಆಗ ದಿನವೊಂದಕ್ಕೆ 50 ಸಿಲಿಂಡರ್ ತಲುಪಿಸಿದರೆ, ದಿನದ ಸಂಪಾದನೆ 1,000 ದಿಂದ 1,250 ರೂಪಾಯಿ ತಲುಪುತ್ತದೆ. ಅಂದರೆ ಒಬ್ಬ ಡೆಲಿವರಿ ಬಾಯ್ ತಿಂಗಳಿಗೆ ಸರಾಸರಿ 15,600 ರಿಂದ 19,500 ರೂಪಾಯಿ ಹಣವನ್ನು ಮನೆಮನೆಗೆ ಸಿಲಿಂಡರ್‌ ನೀಡಿಯೇ ಗಳಿಸಬಹುದು.
ತಿಂಗಳಿಗೆ 65,000 ಗಳಿಕೆಯೂ ಸಾಧ್ಯ!
ಕೆಲವೊಮ್ಮೆ ಗ್ಯಾಸ್ ಸಿಲಿಂಡರ್ ವಿತರಣೆ ಹೆಚ್ಚಾದಂತೆ ಅವರ ಆದಾಯ 32,000 ರೂಪಾಯಿ ವರೆಗೂ ಏರುತ್ತದೆ. ಇನ್ನು ಬೇಡಿಕೆ ವಿಪರೀತವಾಗಿದ್ದಾಗ ಕೆಲವು ಡೆಲಿವರಿ ಬಾಯ್‌ಗಳು ದಿನಕ್ಕೆ 100 ಸಿಲಿಂಡರ್‌ಗಳನ್ನು ಕೂಡ ತಲುಪಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅವರ ದೈನಂದಿನ ಆದಾಯ 2,500 ರೂಪಾಯಿ ಆಗುತ್ತದೆ. ಈ ಲೆಕ್ಕಾಚಾರದ ಪ್ರಕಾರ ಅವರು ತಿಂಗಳಿಗೆ ಗರಿಷ್ಠ 65,000 ರೂಪಾಯಿ ವರೆಗೂ ಸಂಪಾದನೆ ಮಾಡುವ ಸಾಧ್ಯತೆ ಇರುತ್ತದೆ.

ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್; ಅಗಿದ್ದೇನು?

TAGGED:How much does the delivery boy who brings gas to your house get for each cylinder?
Share This Article
Facebook Twitter Copy Link Print
Previous Article ಬಿರುಗಾಳಿ, ಮಳೆಯಲ್ಲಿ ಸಿಲುಕಿದ ಮಮತಾ ಬ್ಯಾನರ್ಜಿ ಇದ್ದ ಹೆಲಿಕಾಪ್ಟರ್; ಅಗಿದ್ದೇನು?
Next Article ಬೆಳಗ್ಗೆ ಎದ್ದಾಗ ಬಾಯಿ ಒಣಗಿರುತ್ತಾ?; ನಿರ್ಜಲೀಕರಣದಿಂದ ಆಗುತ್ತೆ ಈ ಸಮಸ್ಯೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?