Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?
ದೇಶಕರ್ನಾಟಕಪ್ರಮುಖ

Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?

Share
1 Min Read
SHARE

 

newsics.com

2027ರ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇದರ ಮೊದಲ ಹಂತವಾಗಿ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಕಾರ್ಯಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದ್ದು, ಸಾರ್ವಜನಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (Self-Enumeration) ಎಂಬ ವಿಶೇಷ ಅವಕಾಶ ಕಲ್ಪಿಸಿದೆ.

ಏನಿದು ಸ್ವಯಂ-ಗಣತಿ?

ಈ ಬಾರಿ ಜನಗಣತಿ ಪ್ರಕ್ರಿಯೆಯನ್ನು ಹೆಚ್ಚು ಸರಳಗೊಳಿಸಲಾಗಿದ್ದು, ಸಾರ್ವಜನಿಕರು ಗಣತಿದಾರರಿಗಾಗಿ ಕಾಯುವ ಅಗತ್ಯವಿಲ್ಲದೆ ಆನ್‌ಲೈನ್ ಮೂಲಕವೇ ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಬಹುದು.

ಮನೆಯ ಯಾವುದೇ ಒಬ್ಬ ಜವಾಬ್ದಾರಿಯುತ ಸದಸ್ಯರು ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದಕ್ಕೆ ಕೇವಲ 15 ರಿಂದ 20 ನಿಮಿಷಗಳ ಕಾಲಾವಕಾಶ ಸಾಕಾಗುತ್ತದೆ.

ನೋಂದಣಿ ಮಾಡುವುದು ಹೇಗೆ?

ಅಧಿಕೃತ ಜಾಲತಾಣ: ಸಾರ್ವಜನಿಕರು https://se.census.gov.in ಪೋರ್ಟಲ್‌ಗೆ ಭೇಟಿ ನೀಡಬೇಕು.
ನಿಗದಿತ ಅವಧಿ: ಈ ಸ್ವಯಂ-ಗಣತಿ ಪ್ರಕ್ರಿಯೆಯು 2026ರ ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ (15 ದಿನಗಳು) ಮಾತ್ರ ಲಭ್ಯವಿರುತ್ತದೆ.

SE ID ಪಡೆಯುವುದು: ಮಾಹಿತಿ ಸಲ್ಲಿಕೆಯಾದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ಇಮೇಲ್‌ಗೆ ‘ಸ್ವಯಂ-ಗಣತಿ ಐಡಿ’ (SE ID) ಬರಲಿದೆ. ಇದನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ಕಡ್ಡಾಯ.

ಗಣತಿದಾರರು ಮನೆಗೆ ಬಂದಾಗ ಏನು ಮಾಡಬೇಕು?

ಸ್ವಯಂ-ಗಣತಿ ಪೂರ್ಣಗೊಳಿಸಿದ ನಂತರವೂ ಗಣತಿದಾರರು ಮನೆ-ಮನೆಗೆ ಭೇಟಿ ನೀಡುತ್ತಾರೆ. ಆ ಸಮಯದಲ್ಲಿ ನೀವು ಈಗಾಗಲೇ ಪಡೆದಿರುವ SE ID ಯನ್ನು ಅವರಿಗೆ ತೋರಿಸಬೇಕು. ಇದರಿಂದ ನಿಮ್ಮ ಮಾಹಿತಿಯ ದೃಢೀಕರಣ ತಕ್ಷಣವೇ ಮುಗಿಯುತ್ತದೆ ಮತ್ತು ಗಣತಿದಾರರ ಕೆಲಸವೂ ಸುಲಭವಾಗಲಿದೆ.

ರಾಜ್ಯದ ಎಲ್ಲಾ ಇಲಾಖೆಗಳು, ನಿಗಮ ಮತ್ತು ಮಂಡಳಿಗಳ ಅಧಿಕಾರಿಗಳು ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು. ನಾಗರಿಕರು ಸಕ್ರಿಯವಾಗಿ ಭಾಗವಹಿಸಿ 2027ರ ಜನಗಣತಿಯನ್ನು ಯಶಸ್ವಿಗೊಳಿಸಬೇಕು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹಮೂರ್ತಿ ಜಿ.ಕೆ. ಮನವಿ ಮಾಡಿದ್ದಾರೆ.

 

ರಾತ್ರಿ ವೇಳೆ ಹಾಸಿಗೆ ಒದ್ದೆ ಮಾಡುವುದನ್ನು ನಿಲ್ಲಿಸುವುದು ಹೇಗೆ?

ಬೆಳಗ್ಗೆ ಎದ್ದಾಗ ಬಾಯಿ ಒಣಗಿರುತ್ತಾ?; ನಿರ್ಜಲೀಕರಣದಿಂದ ಆಗುತ್ತೆ ಈ ಸಮಸ್ಯೆ!

Ramanavami special ರಾಮ ನವಮಿ ಪಾನಕದಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನ

TAGGED:Census from April 1: What is self-enumeration?
Share This Article
Facebook Twitter Copy Link Print
Previous Article Ramanavami special ರಾಮ ನವಮಿ ಪಾನಕದಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನ
Next Article ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 10 ಮಂದಿ ಮೃತ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?