Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 10 ಮಂದಿ ಮೃತ
ದೇಶಪ್ರಮುಖ

ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 10 ಮಂದಿ ಮೃತ

Share
1 Min Read
SHARE

newsics.com

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತವಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಈಗ ಜಿಲ್ಲಾ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ಕರೆದೊಯ್ಯಲಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಬಸ್‌ನಲ್ಲಿದ್ದ ಬಹುತೇಕ ಎಲ್ಲರೂ ಗಾಯಗೊಂಡರು. ಗಾಯಾಳುಗಳಲ್ಲಿ ಒಬ್ಬರನ್ನು ನಾಗ್ಪುರಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಭೋಪಾಲ್‌ನಲ್ಲಿರುವ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

https://x.com/Khurpenchbundel/status/2037199409549893744?ref_src=twsrc%5Etfw%7Ctwcamp%5Etweetembed%7Ctwterm%5E2037199409549893744%7Ctwgr%5E48fa582867dce53d4992c9a22b0c2e2482b25b39%7Ctwcon%5Es1_c10&ref_url=https%3A%2F%2Fapi-news.dailyhunt.in%2F

Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?

TAGGED:Bus accident on way back from CM's event; 10 dead
Share This Article
Facebook Twitter Copy Link Print
Previous Article Census 2027 ಏಪ್ರಿಲ್ 1ರಿಂದ ಜನಗಣತಿ: ಏನಿದು ಸ್ವಯಂ ಗಣತಿ?
Next Article ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಆತ್ಮ*ಹ*ತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?