Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಸ್‌ ದುರಂತ: ಮಗನನ್ನು ಕಿಟಕಿಯಿಂದ ಹೊರದೂಡಿ ಬೆಂಕಿಗೆ ಆಹುತಿಯಾದ ತಾಯಿ!
ದೇಶಪ್ರಮುಖ

ಬಸ್‌ ದುರಂತ: ಮಗನನ್ನು ಕಿಟಕಿಯಿಂದ ಹೊರದೂಡಿ ಬೆಂಕಿಗೆ ಆಹುತಿಯಾದ ತಾಯಿ!

Share
1 Min Read
SHARE

newsics.com

ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಸಜೀವ ದಹನವಾಗಿದ್ದಾರೆ.ಈ ದುರಂತದಲ್ಲಿ, ತಾಯಿಯೊಬ್ಬರು ತನ್ನ ಮಗನನ್ನು ಕಿಟಕಿಯಿಂದ ಹೊರಗೆ ತಳ್ಳಿ ಉಳಿಸಿ, ತಾನು ಬೆಂಕಿಗೆ ಆಹುತಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ.

ತೆಲಂಗಾಣದ ನಿರ್ಮಲ್‌ನಿಂದ ನೆಲ್ಲೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಎದುರಿನಿಂದ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಗುರುವಾರ ಮುಂಜಾನೆ ಸುಮಾರು 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ಬೆನ್ನಲ್ಲೇ ಬಸ್ಸಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಈ ಬಸ್ಸಿನಲ್ಲಿ 45 ವರ್ಷದ ಉಪ್ಪು ರಮಾದೇವಿ ಮತ್ತು ಅವರ ಮಗ ಮನೋಹರ್ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ಬಸ್ಸಿನ ಪರದೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಗಾಬರಿಗೊಂಡ ರಮಾದೇವಿ, ಸಮಯ ಪ್ರಜ್ಞೆ ಮೆರೆದು ತಕ್ಷಣವೇ ತನ್ನ ಮಗ ಮನೋಹರ್‌ನನ್ನು ಬಸ್ಸಿನ ಕಿಟಕಿಯಿಂದ ಹೊರಕ್ಕೆ ತಳ್ಳಿದ್ದಾರೆ. ಇದರಿಂದಾಗಿ ಮನೋಹರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದುರದೃಷ್ಟವಶಾತ್ ತಾಯಿ ರಮಾದೇವಿ ಬಸ್ಸಿನ ಒಳಗೆ ಸಿಲುಕಿಕೊಂಡಿದ್ದರಿಂದ ಬೆಂಕಿಯಲ್ಲಿ ಬೆಂದು ಮೃತಪಟ್ಟಿದ್ದಾರೆ.

ಬಸ್ಸಿನ ಒಳಗೆ ಸಿಲುಕಿಕೊಂಡಿದ್ದ 13 ಪ್ರಯಾಣಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://www.newsics.com/2026/03/27/big-shock-for-motorists-petrol-diesel-rates-increase/

TAGGED:Bus accident: Mother burns after throwing son out of window!
Share This Article
Facebook Twitter Copy Link Print
Previous Article ವಾಹನ ಸವಾರರಿಗೆ ಬಿಗ್ ಶಾಕ್ ; ಪೆಟ್ರೋಲ್, ಡೀಸೆಲ್ ರೇಟ್ ಹೆಚ್ಚಳ..!
Next Article 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಖಾಸಗಿ ವಿಡಿಯೋ ಬಳಸಿ ಸಂತ್ರಸ್ತ ಬಾಲಕಿಯರಿಗೆ ಬ್ಲ್ಯಾಕ್‌ಮೇಲ್

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?