Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆ ಬದಿ ಗಂಟೆಗಟ್ಟಲೆ ನಿಂತ ಡೆಲಿವರಿ ಹುಡುಗ: ಜೋಂಬಿ ವೈರಸ್​ ಎಂದ ನೆಟ್ಟಿಗರು! ಸತ್ಯವಾದರೂ ಏನು? ವಿಡಿಯೋ ನೋಡಿ
ದೇಶಪ್ರಮುಖವೈರಲ್

ರಸ್ತೆ ಬದಿ ಗಂಟೆಗಟ್ಟಲೆ ನಿಂತ ಡೆಲಿವರಿ ಹುಡುಗ: ಜೋಂಬಿ ವೈರಸ್​ ಎಂದ ನೆಟ್ಟಿಗರು! ಸತ್ಯವಾದರೂ ಏನು? ವಿಡಿಯೋ ನೋಡಿ

Share
1 Min Read
SHARE

newsics.com

ಬ್ಲಿಕಿಂಟ್​ ಡೆಲಿವರಿ ಹುಡುಗ ಬಾಯಲ್ಲಿ ಬೀಡಿಯನ್ನು ಇಟ್ಟುಕೊಂಡು ರಸ್ತೆ ಬದಿಯಲ್ಲಿ ಸುಮಾರು ಎರಡರಿಂದ ಮೂರು ಗಂಟೆ ಒಂದೇ ಸ್ಥಳದಲ್ಲಿ ನಿಂತಿರುವುದು ಕಂಡುಬಂದಿದ್ದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಟ್ವೀಟರ್’ನಲ್ಲಿ ಹಂಚಿಕೊಂಡ ಪೋಸ್ಟ್’ನಲ್ಲಿ, ಖಲಿಸ್ತಾನಿಗಳ ಸಹಾಯದಿಂದ ಪಾಕಿಸ್ತಾನವು ಭಾರತದಲ್ಲಿಯೂ ಫೆಂಟನಿಲ್ ಹರಡುತ್ತಿದೆ. ಅಂದ್ಹಾಗೆ, ಇದು ಅಮೆರಿಕದ ಬೀದಿಗಳನ್ನ ನಾಶಪಡಿಸಿದ ಅತ್ಯಂತ ಅಪಾಯಕಾರಿ ಮಾದಕ ವಸ್ತುವಾಗಿದೆ” ಎಂದು ಬರೆಯಲಾಗಿದೆ.

ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬೆರಳುಗಳಿಗೆ ಕೆಲಸ ಕೊಟ್ಟಿದ್ದಾರೆ. ಕೆಲವರು ಇದೊಂದು ಜೋಂಬಿ ವೈರಸ್​, ಇದು ಅಮೆರಿಕ ಮತ್ತು ಇತರೆ ಯುರೋಪಿಯನ್​ ದೇಶಗಳಲ್ಲಿ ಇದನ್ನು ನೋಡಬಹುದು ಎಂದು ಹೇಳಿದ್ದಾರೆ. ಇನ್ನು ಕೆಲವರು ಇದು ಮಾದಕ ವಸ್ತುಗಳ ಅತಿಯಾದ ಬಳಕೆಯಿಂದ ಉಂಟಾಗುವ ಸ್ಥಿತಿ, ಪಂಜಾಬ್​ ಮತ್ತು ಚಂಡೀಗಢದ ಯುವಕರು ಈ ಮಾದಕ ವಸ್ತುಗಳಿಗೆ ದಾಸರಾಗುತ್ತಿರುವುದು ದುಃಖದ ಸಂಗತಿ ಎಂದು ಹೇಳಿದ್ದಾರೆ.

https://x.com/NayaBharatHoon/status/2036699798955520173?ref_src=twsrc%5Etfw%7Ctwcamp%5Etweetembed%7Ctwterm%5E2036699798955520173%7Ctwgr%5E9ad3d8dda8abca5a1fb79ebd1cdaad70e4acfcd0%7Ctwcon%5Es1_c10&ref_url=https%3A%2F%2Fadmin-testing.vijayavani.net%2Fadmin%2Fnews%2Fcreate

https://www.newsics.com/2026/03/27/zero-duty-on-diesel-important-decision-by-the-central-government/

TAGGED:Delivery boy standing motionless on the side of the road for hours
Share This Article
Facebook Twitter Copy Link Print
Previous Article ಡೀಸೆಲ್ ಮೇಲಿನ ಸುಂಕ ಶೂನ್ಯ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
Next Article ತೈಲ ಮಾರಾಟದಿಂದ ನಿತ್ಯ ಇರಾನ್‌ಗೆ 7,000 ಕೋಟಿ ರೂ. ಆದಾಯ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?