Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ಸಿನ ಮೇಲೆ ದೇಶದ್ರೋಹಿ ಅಂಡರ್ ವರ್ಲ್ಡ್ ಡಾನ್ ವೈಭವೀಕರಣ: ಬಸ್ ಜಪ್ತಿ
ಕರ್ನಾಟಕಪ್ರಮುಖ

ಬಸ್ಸಿನ ಮೇಲೆ ದೇಶದ್ರೋಹಿ ಅಂಡರ್ ವರ್ಲ್ಡ್ ಡಾನ್ ವೈಭವೀಕರಣ: ಬಸ್ ಜಪ್ತಿ

Share
1 Min Read
SHARE

newsics.com

ಅಂಡರ್ ವರ್ಲ್ಡ್ ಡಾನ್ ದಾವುದ್ ಇಬ್ರಾಹಿಂನನ್ನು ವೈಭವೀಕರಿಸುವ ಚಿತ್ರ ಮತ್ತು ಬರಹಗಳಿದ್ದ ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಚಿಕ್ಕಮಗಳೂರಿನ ಎನ್.ಎಂ.ಸಿ. ಸರ್ಕಲ್‌ನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆದು ಆಕ್ರೋಶ ಹೊರಹಾಕಿದ್ದಾರೆ.

ಬಸ್ಸಿನ ಮೇಲೆ ‘ಲೈವ್ ಬೈ ಎ ಗನ್, ಡೈ ಬೈ ಎ ಗನ್’ ಎಂಬ ಪ್ರಚೋದನಾಕಾರಿ ಸ್ಟಿಕರ್ ಅಂಟಿಸಲಾಗಿತ್ತು. ಅಲ್ಲದೆ ‘ಕ್ರೈಮ್ ಲಾರ್ಡ್ ಕ್ರಾನಿಕಲ್ಸ್’ ಹಾಗೂ ‘ದಾವುದ್ ದಿ ರಿಯಲ್ ಡಾನ್’ ಎಂಬ ಬರಹಗಳು ಕಂಡುಬಂದಿವೆ.

ಬಸ್ಸಿನ ಹಿಂಭಾಗದಲ್ಲಿ ‘ಡಿ ಗ್ಯಾಂಗ್ ಆಫ್ ಮುಂಬೈ’  ಎಂದು ಬರೆಯಲಾಗಿದ್ದು, ‘ಬಾಂಬೆ ಅಂಡರ್ ವರ್ಲ್ಡ್ ದಾವುದ್ ರಿಯಲ್ ಡಾನ್’ ಎಂದು ಪೇಂಟ್ ಮಾಡಿಸುವ ಮೂಲಕ ದೇಶದ್ರೋಹಿ ಚಟುವಟಿಕೆಯ ಡಾನ್‌ನನ್ನು ವೈಭವೀಕರಿಸಲಾಗಿತ್ತು.

ಈ ಬರಹಗಳಿದ್ದ ಬಸ್ಸನ್ನು ನೋಡಿದ ಕೂಡಲೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತಡೆದು ಕೂಡಲೇ ಬಸವನಹಳ್ಳಿ ಠಾಣೆಯ ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಸಾರ್ವಜನಿಕರು ಮತ್ತು ಸಂಘಟನೆಗಳು ಪ್ರತಿಭಟಿಸಿದ ಬೆನ್ನಲ್ಲೇ, ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದಾರೆ.

ಬಸ್ ಮಾಲೀಕರು ಮತ್ತು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

https://www.newsics.com/2026/03/27/iran-is-profiting-from-the-war-despite-sanctions-earning-rs-7000-crore-per-day-from-oil-sales/

 

TAGGED:Glorification of traitorous underworld don on bus
Share This Article
Facebook Twitter Copy Link Print
Previous Article ತೈಲ ಮಾರಾಟದಿಂದ ನಿತ್ಯ ಇರಾನ್‌ಗೆ 7,000 ಕೋಟಿ ರೂ. ಆದಾಯ!
Next Article ಕುಂತ್ರು ನಿಂತ್ರು ಯಾರೋ ಎದುರುಗಡೆ ಬಂದು ಕಾಟ ಕೊಡುತ್ತಿರುವ ಅನುಭವ : ಮಹಿಳೆ ಸಾವು

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?