Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನಾನದ ಮನೆಯಲ್ಲಿ ಯುವತಿ ಪೆಟ್ರೋಲ್​ ಸುರಿದುಕೊಂಡು ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಸ್ನಾನದ ಮನೆಯಲ್ಲಿ ಯುವತಿ ಪೆಟ್ರೋಲ್​ ಸುರಿದುಕೊಂಡು ಆತ್ಮ*ಹತ್ಯೆ

Share
1 Min Read
SHARE

newsics.com

ಮನೆಯಲ್ಲೇ ಯುವತಿಯೊಬ್ಬಳು ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಕೆ.ಜಿ. ಶ್ರೀನಿವಾಸಪುರ ಗ್ರಾಮದ ಬಳಿ ನಡೆದಿದೆ.

ಮೃತ ಯುವತಿಯನ್ನು ಯಶಸ್ವಿನಿ (22) ಎಂದು ಗುರುತಿಸಲಾಗಿದೆ. ಅವರು ಕಳೆದ ಐದು ತಿಂಗಳಿಂದ ದೊಡ್ಡಬಳ್ಳಾಪುರದಲ್ಲಿರುವ ಆ್ಯಪಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

 

ಮಾಹಿತಿ ಪ್ರಕಾರ, ಯಶಸ್ವಿನಿ ಮನೆಯಿಂದ ಹೊರಗೆ ಇರುವ ಸ್ನಾನದ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿ ತೀವ್ರವಾಗಿ ಹೊತ್ತಿಕೊಂಡಿದ್ದರಿಂದ ಅವರು ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ದುರ್ಘಟನೆ ಕಂಡು ಕುಟುಂಬಸ್ಥರು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಈ ಘಟನೆಯ ಮುನ್ನ ಯಶಸ್ವಿನಿ ದಾಬಸ್ ಪೇಟೆಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಪೆಟ್ರೋಲ್ ಖರೀದಿಸಿದ ದೃಶ್ಯಗಳು ಅಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಆತ್ಮಹತ್ಯೆಗೆ ಮೊದಲೇ ನಿರ್ಧಾರ ಮಾಡಿದ್ದಳು ಎಂಬುದು ಬಯಲಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಸ್ತುತ ತನಿಖೆಯಲ್ಲಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

https://www.newsics.com/2026/03/27/plane-landing-by-11-year-old-boy/

TAGGED:Young woman commits suicide by dousing herself with petrol in bathhouse
Share This Article
Facebook Twitter Copy Link Print
Previous Article 11 ವರ್ಷದ ಬಾಲಕನಿಂದ ವಿಮಾನ ಲ್ಯಾಂಡಿಂಗ್ : ವೈರಲ್ ವಿಡಿಯೋ ನೋಡಿ
Next Article ಕೋಲಾರ RTO ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?