Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 15 ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ಕರ್ನಾಟಕಪ್ರಮುಖ

ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 15 ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ

Share
1 Min Read
SHARE

newsics.com

ತುಮಕೂರು:ಅರಣ್ಯ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ, ನಕಲಿ ನೇಮಕಾತಿ ಪತ್ರದ ಜತೆಗೆ ತರಬೇತಿ ನೀಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದೆ.

ವಂಚಕರು ಅರಣ್ಯ ಇಲಾಖೆಯ ಮೇಲಾಧಿಕಾರಿಯ ನಕಲಿ ಲೆಟರ್ ಹೆಡ್ ಬಳಸಿ ಮೈಸೂರಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 15 ಯುವಕರಿಂದ 3-5 ಲಕ್ಷದವರೆಗೂ ಹಣ ಪಡೆದು,ತರಬೇ ನೆಪದಲ್ಲಿ ತೋಟದ ಮನೆಯಲ್ಲಿ ಇರಿಸಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ.

ಯುವಕರಿಗೆ ನಕಲಿ ಆದೇಶ ಪತ್ರವನ್ನು ನೀಡಿ, ನಕಲಿ ತರಬೇತಿ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ತುಮಕೂರಿನ ವಡ್ಡರಹಳ್ಳಿಯ ತೋಟದ ಮನೆಯೊಂದರಲ್ಲಿ ತರಬೇತಿ ನೆಪದಲ್ಲಿ ಯುವಕರನ್ನು ಇರಿಸಲಾಗಿದೆ. ಅರಣ್ಯ ಇಲಾಖೆ ನೇಮಕಾತಿಗೆ ತರಬೇತಿ ಎಂಬ ಸುದ್ದಿ ಕೇಳಿ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ತುಮಕೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಯುವಕರನ್ನು ರಕ್ಷಿಸಿದ್ದಾರೆ.

https://www.newsics.com/2026/03/27/establishment-of-new-driving-training-centers-across-the-country/

TAGGED:15 youths were cheated by taking lakhs of rupees on the pretext of getting jobs in the forest department
Share This Article
Facebook Twitter Copy Link Print
Previous Article ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ
Next Article ಗಂಡ-ಹೆಂಡತಿ ನಡುವಿನ ಯಾವುದೇ ಬಗೆಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ತೀರ್ಪು ನೀಡಿದ ಹೈಕೋರ್ಟ್

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?