Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 2036ಕ್ಕೆ ಭಾರತದ ಜನಸಂಖ್ಯೆ 152 ಕೋಟಿ..! ನೀಗಲಿದೆಯೇ ಹೆಣ್ಮಕ್ಕಳ ಕೊರತೆ?
ದೇಶಪ್ರಮುಖ

2036ಕ್ಕೆ ಭಾರತದ ಜನಸಂಖ್ಯೆ 152 ಕೋಟಿ..! ನೀಗಲಿದೆಯೇ ಹೆಣ್ಮಕ್ಕಳ ಕೊರತೆ?

Share
1 Min Read
SHARE

newsics.com

ನವದೆಹಲಿ: ಕೇಂದ್ರ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವಾಲಯ ನೀಡಿದ ಅಂಕಿ ಅಂಶಗಳ ಪ್ರಕಾರ, ಮುಂದಿನ 12 ವರ್ಷಗಳಲ್ಲಿ ಅಂದರೆ 2036ಕ್ಕೆ ಭಾರತದ ಜನಸಂಖ್ಯೆ 150 ಕೋಟಿಗಿಂತಲೂ ಅಧಿಕವಾಗಲಿದೆಯಂತೆ.

ಇನ್ನೂ ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ 2036 ರಲ್ಲಿ ಲಿಂಗಾನುಪಾತದಲ್ಲಿಯೂ ಕೂಡ ಬದಲಾವಣೆಯಾಗಲಿದೆ. ಬರುವ ವರ್ಷಗಳಲ್ಲಿ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ ಆಗುವ ಸಾಧ್ಯತೆ ಇದೆ. 2011ರ ಜನಗಣತಿಯ ಪ್ರಕಾರ ಲಿಂಗಾನುಪಾತ 100:943 ರಷ್ಟಿತ್ತು. ಅಂದ್ರೆ 1000 ಗಂಡು ಮಕ್ಕಳಿಗೆ 943ರಷ್ಟು ಹೆಣ್ಣು ಮಕ್ಕಳಿದ್ದರು. ಮುಂದೆ ಅಂದ್ರೆ 2036ರಲ್ಲಿ ಇದರಲ್ಲಿ ಬದಲಾವಣೆಯಾಗಲಿದೆ. 2036ರಲ್ಲಿ 952:1000 ಆಗಲಿದೆ ಎಂದು ಹೇಳಲಾಗುತ್ತಿದೆ. ಅಂದ್ರೆ 1000 ಪುರುಷರಿಗೆ 952 ಸ್ತ್ರೀಯರು ಇರುತ್ತಾರೆ ಎಂದು ಅಂಕಿ ಅಂಶಗಳಲ್ಲಿ ಹೇಳಲಾಗಿದೆ.

ಇನ್ನೂ 2011ಕ್ಕೆ ಹೋಲಿಸಿದರೆ 15 ವರ್ಷದೊಳಗಿನ ಮಕ್ಕಳ ಸಂಖ್ಯೆ 2036ರಲ್ಲಿ ಕಡಿಮೆಯಾಗಲಿದೆ. ಅದೇ ರೀತಿ 60 ವರ್ಷಕ್ಕೆ ಮೇಲ್ಪಟ್ಟವರ ಸಂಖ್ಯೆ 2011ಕ್ಕೆ ಹೋಲಿಸಿದರೆ 2036ಕ್ಕೆ ಅವರ ಸಂಖ್ಯೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

TAGGED:India's population will be 152 crores by 2036!; Can a man find a woman to marry from now on?
Share This Article
Facebook Twitter Copy Link Print
Previous Article ನೋಡ ನೋಡ್ತಿದ್ದಂಗೆ ನಟಿ ಮೈ ಮೇಲೆ ಬಂದ ದೇವರು!; ಯಾರು ಈ ನಟಿ..?
Next Article ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ ಕೇಸರಿ ಪಡೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?