Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಈ ತಿನಿಸು
ಲೈಫ್‌ಸ್ಟೈಲ್

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಈ ತಿನಿಸು

Share
2 Min Read
SHARE

newsics.com

ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ.
ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ. ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ ಕೆಲವು ಕೆಲವು ರುಚಿಕರ ರೆಸಿಪಿಗಳನ್ನು ತಯಾರಿಸಿ.
ಕಲ್ಲಂಗಡಿ ಹಣ್ಣಿನ ಸಿಪ್ಪಿಯಿಂದ ತಯಾರಿಸಿ ಬಗೆಬಗೆಯ ರೆಸಿಪಿ:
ಕಲ್ಲಂಗಡಿ ಸಿಪ್ಪೆ ಜಾಮ್: ಕಲ್ಲಂಗಡಿ ಸಿಪ್ಪೆಗಳಿಂದ ನೀವು ಸುಲಭವಾಗಿ ಜಾಮ್ ಮಾಡಬಹುದು. ಈ ಜಾಮ್ ಬ್ರೆಡ್ ನಿಂದ ಚಪಾತಿವರೆಗೆ ಎಲ್ಲದರ ಜೊತೆಗೆ ರುಚಿಕರವಾಗಿರುತ್ತದೆ. ಕಲ್ಲಂಗಡಿ ಸಿಪ್ಪೆಯಿಂದ ಜಾಮ್ ಮಾಡಲು, ಮೊದಲು ಸಿಪ್ಪೆಯ ಹಸಿರು ಬಣ್ಣದ ಪದರವನ್ನು ಸುಳಿದು ಬಳಿಕ ಉಳಿದ ಸಿಪ್ಪೆಯನ್ನುಅದನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಕತ್ತರಿಸಿದ ಕಲ್ಲಂಗಡಿ ಸಿಪ್ಪೆಗೆ, ಎರಡು ಕಪ್ ಸಕ್ಕರೆ, ನಿಂಬೆ ರಸ ಮತ್ತು 1 ಟೀಚಮಚ ವೆನಿಲ್ಲಾ ಎಸೆನ್ಸ್ ಸೇರಿಸಿ. ಇದೆಲ್ಲವನ್ನೂ ಜೆಲ್ಲಿ ಹದಕ್ಕೆ ಬರುವವರೆಗೆ ಬಿಸಿ ಮಾಡಿಕೊಳ್ಳಿ. ನೀವು ಸುವಾಸನೆಗಾಗಿ ದಾಲ್ಚಿನ್ನಿ ಕೂಡ ಸೇರಿಸಬಹುದು.
ಕಲ್ಲಂಗಡಿ ಸಿಪ್ಪೆಯ ಉಪ್ಪಿನಕಾಯಿ: ಮಾವಿನ ಕಾಯಿ, ನಿಂಬೆ, ನೆಲ್ಲಿಕಾಯಿ, ಕ್ಯಾರೆಟ್‌ ಸೇರಿದಂತೆ ಬಗೆ ಬಗೆಯ ಉಪ್ಪಿನಕಾಯಿಗಳನ್ನು ತಯಾರಿಸುತ್ತಾರೆ. ಅದೇ ರೀತಿ ಕಲ್ಲಂಗಡಿ ಸಿಪ್ಪೆಯಿಂದಲೂ ಉಪ್ಪಿನಕಾಯಿ ತಯಾರಿಸಬಹುದು. ಈ ಉಪ್ಪಿನಕಾಯಿ ಮಾಡಲು, ನೀವು ಕಲ್ಲಂಗಡಿ ಸಿಪ್ಪೆಯ ಹಸಿರು ಸಿಪ್ಪೆಯನ್ನು ತೆಗೆದು ಉಳಿದ ಭಾಗವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಾವಿನಕಾವಿ ಉಪ್ಪಿನಕಾಯಿಯಂತೇ ಇದನ್ನೂ ತಯಾರಿಸಿ.
ಕಲ್ಲಂಗಡಿ ಸಿಪ್ಪೆ ಚಟ್ನಿ: ಕಲ್ಲಂಗಡಿ ಸಿಪ್ಪೆಯಿಂದ ರುಚಿಕರ ಚಟ್ನಿಯನ್ನು ತಯಾರಿಸಬಹುದು. ಈ ಚಟ್ನಿ ಮಾಡಲು, ಮೊದಲು 3 ರಿಂದ 4 ಕಪ್ ಕಲ್ಲಂಗಡಿ ಸಿಪ್ಪೆಯನ್ನು ತೆಗೆದುಕೊಳ್ಳಿ, ಆದರ ಹಸಿರು ಪದರವನ್ನು ತೆಗೆದುಹಾಕಿ. ಸಿಪ್ಪೆಯನ್ನು ಸಣ್ಣಗೆ ಕಟ್‌ ಮಾಡಿ ಅದಕ್ಕೆ ಒಂದು ರುಚಿಗೆ ತಕ್ಕಷ್ಟು ಉಪ್ಪು, ಮೆಣಸಿಕಾಯಿ, ಸ್ವಲ್ಪ ಸಣ್ಣಗೆ ಹೆಚ್ಚಿದ ಶುಂಠಿ ಜೊತೆಗೆ ನಿಮಗೆ ಬೇಕಾಗಿರುವ ಮಸಾಲೆಗಳನ್ನು ಸೇರಿಸಿ ಚೆನ್ನಾಗಿ ರುಬ್ಬಿಕೊಂಡರೆ ಕಲ್ಲಂಗಡಿ ಸಿಪ್ಪೆ ಚಟ್ನಿ ಸಿದ್ಧ.
ಇದಲ್ಲದೆ ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ ಪಲ್ಯ, ಹಲ್ವಾ, ಟುಟ್ಟಿ ಫ್ರೂಟಿಯನ್ನು ತಯಾರಿಸಬಹುದು.

ದಾಖಲೆಯಿಲ್ಲದ 62.5 ಲಕ್ಷ ನಗದು ಹಣ ಸಾಗಣೆ; ತ್ರಿಶೂರಿನಲ್ಲಿ ವ್ಯಕ್ತಿ ಬಂಧನ

TAGGED:Various dishes can be made from watermelon rind.
Share This Article
Facebook Twitter Copy Link Print
Previous Article ದಾಖಲೆಯಿಲ್ಲದ 62.5 ಲಕ್ಷ ನಗದು ಹಣ ಸಾಗಣೆ; ತ್ರಿಶೂರಿನಲ್ಲಿ ವ್ಯಕ್ತಿ ಬಂಧನ
Next Article ಮೌಖಿಕ ಲೈಂಗಿಕ ಕ್ರಿಯೆಯಿಂದ ಬಾಯಿ ಕ್ಯಾನ್ಸರ್ ಅಪಾಯ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?