Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದಲ್ಲಿ ಮತ್ತೆ ಲಾಕ್‌ ಡೌನ್ ವದಂತಿ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
ದೇಶಪ್ರಮುಖ

ಭಾರತದಲ್ಲಿ ಮತ್ತೆ ಲಾಕ್‌ ಡೌನ್ ವದಂತಿ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ದೇಶಾದ್ಯಂತ ಮತ್ತೆ ಲಾಕ್‌ಡೌನ್ ಜಾರಿ’ ಎಂಬ ವದಂತಿಗಳ ಕುರಿತು ಕೇಂದ್ರ ಸರ್ಕಾರ ಕೊನೆಗೂ ಮೌನ ಮುರಿದಿದೆ.

ದೇಶದಲ್ಲಿ ಕೋವಿಡ್ ಅಥವಾ ಇತರ ಕಾರಣಗಳಿಂದಾಗಿ ಮತ್ತೆ ಲಾಕ್‌ಡೌನ್ ವಿಧಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕವನ್ನು ಹೋಗಲಾಡಿಸಲು ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಹಳೆಯದಾಗಿವೆ ಅಥವಾ ಸಾರ್ವಜನಿಕರನ್ನು ದಿಕ್ಕು ತಪ್ಪಿಸುವ ಉದ್ದೇಶ ಹೊಂದಿವೆ” ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ಕೇವಲ ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಲಾಗಿದೆ.

https://www.newsics.com/2026/03/28/ipl-from-today-our-metro-services-will-run-till-2-am/

TAGGED:Rumors of another 'lockdown' in India: What did Minister Hardeep Singh Puri say?
Share This Article
Facebook Twitter Copy Link Print
Previous Article ಇಂದಿನಿಂದ ಐಪಿಎಲ್​: ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ
Next Article ಬಂಗಾಳಕೊಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?