Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಗಾಳಕೊಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

ಬಂಗಾಳಕೊಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಮಾರ್ಚ್ 28 ರಿಂದ ಏಪ್ರಿಲ್ 1ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಗುಡುಗು, ಆಲಿಕಲ್ಲು ಮಳೆಯ ಭೀತಿ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಹಗಲು ಬಿಸಿಲಿನ ವಾತಾವರಣವಿದ್ದರೂ, ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಕಾರ್ಕಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.

ಮಾರ್ಚ್ 28 ರಿಂದ ಈ ಭಾಗಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ. ಮಲೆನಾಡಿನ ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ ಹಾಗೂ ಶಿವಮೊಗ್ಗದ ಆಗುಂಬೆ ಪರಿಸರದಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಏಪ್ರಿಲ್ 1ರವರೆಗೆ ರಾಜ್ಯಾದ್ಯಂತ ವರುಣ ದೇವ ಅಬ್ಬರಿಸಲಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ, ನೀವು ರಕ್ತ-ಬೆವರು ಸುರಿಸಿ ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಭಾರಿ ‘ಆಲಿಕಲ್ಲು ಮಳೆ’ ಆಹುತಿ ಪಡೆಯುವ ಭೀತಿ ಎದುರಾಗಿದೆ.

https://www.newsics.com/2026/03/28/rumors-of-another-lockdown-in-india-what-did-minister-hardeep-singh-puri-say/

TAGGED:Bay of Bengal depression: Thunderstorms forecast in the state
Share This Article
Facebook Twitter Copy Link Print
Previous Article ಭಾರತದಲ್ಲಿ ಮತ್ತೆ ಲಾಕ್‌ ಡೌನ್ ವದಂತಿ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
Next Article ಮುಂದಿನ 5 ವರ್ಷಗಳಲ್ಲಿ ಚಿನ್ನದ ಬೆಲೆ ಕುಸಿಯುತ್ತಾ? ತಜ್ಞರ ಶಾಕಿಂಗ್ ವರದಿ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?