Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > APSRTC ಬಸ್‌ಗೆ ಕಾರು ಡಿಕ್ಕಿ : ಸ್ಥಳದಲ್ಲೇ ಅಪ್ಪ-ಅಮ್ಮ, 4 ವರ್ಷದ ಮಗಳು ಸಾವು
ದೇಶಪ್ರಮುಖ

APSRTC ಬಸ್‌ಗೆ ಕಾರು ಡಿಕ್ಕಿ : ಸ್ಥಳದಲ್ಲೇ ಅಪ್ಪ-ಅಮ್ಮ, 4 ವರ್ಷದ ಮಗಳು ಸಾವು

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಚಿತ್ತೂರು :  ನಿಂತಿದ್ದ APSRTC ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ  ಚಿತ್ತೂರು ಬಳಿ ನಡೆದಿದೆ.

ಶ್ರೀಧರ್ ರಾವ್, ಪತ್ನಿ ಲಕ್ಷ್ಮಿ ಮತ್ತು ನಾಲ್ಕು ವರ್ಷದ ಮಗಳು ಆದ್ವಿಕಾ ಸಾವು ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ವೆಂಕಟೇಶ್ವರನ ದರ್ಶನ ಮಾಡಲು ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದಿದ್ದಾಗ ಈ ಅಪಘಾತ ನಡೆದಿದೆ.

ಮೃತರು ಮೂಲತಃ ಆಂದ್ರದ ವಾರಂಗಲ್ ನಿವಾಸಿಗಳಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ರು ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಬಂಗಾರುಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಕೆಳಗೆ ಕಾರು ಸಿಲುಕಿದ್ದು, ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.

https://www.newsics.com/2026/03/28/i-dont-need-a-man-malaika-arora-clarifies-dating-rumors/

TAGGED:4-year-old daughter die on the spotCar hits APSRTC bus: Parents
Share This Article
Facebook Twitter Copy Link Print
Previous Article ನನಗೆ ಗಂಡಸಿನ ಅವಶ್ಯಕತೆ ಇಲ್ಲ : ಡೇಟಿಂಗ್ ವದಂತಿಗಳಿಗೆ ಮಲೈಕಾ ಅರೋರಾ ಸ್ಪಷ್ಟನೆ
Next Article ಐಪಿಎಲ್‌ ಆರಂಭಕ್ಕೂ ಮುನ್ನ ಬಿಸಿಸಿಐ ಕಠಿಣ ನಿರ್ಧಾರ! : ಬಾಡಿ ಕಂಟ್ರೋಲ್ ನಿಯಮ ಜಾರಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?