Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು
ಕರ್ನಾಟಕಪ್ರಮುಖ

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

https://www.newsics.com/2026/03/28/daughter-kills-father-by-giving-him-poisoned-milkshake-mystery-revealed-three-years-later/

TAGGED:SSLC student dies after accidentally slipping into lake
Share This Article
Facebook Twitter Copy Link Print
Previous Article ತಂದೆಗೆ ವಿಷದ ಮಿಲ್ಕ್‌ಶೇಕ್ ಕುಡಿಸಿ ಕೊಂದ ಪುತ್ರಿ : ಮೂರು ವರ್ಷಗಳ ಬಳಿಕ ಬಯಲಾದ ರಹಸ್ಯ
Next Article ಮೇ 3-10 ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಸಚಿವ ಡಾ. ಜಿ.ಪರಮೇಶ್ವರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?