Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ ಮಾಡಲಾಗುತ್ತದೆ?ಉಚಿತವಾಗಿ ವೀಕ್ಷಿಸುವುದು ಹೇಗೆ?
ದೇಶಕರ್ನಾಟಕಪ್ರಮುಖ

ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ ಮಾಡಲಾಗುತ್ತದೆ?ಉಚಿತವಾಗಿ ವೀಕ್ಷಿಸುವುದು ಹೇಗೆ?

Share
1 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ಮಾರ್ಚ್ 28 ರಿಂದ ಐಪಿಎಲ್ 19ನೇ ಸೀಸನ್ ಆರಂಭವಾಗಲಿದೆ, ಒಟ್ಟು 74 ಪಂದ್ಯಗಳು 65 ದಿನಗಳಲ್ಲಿ ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7:30 ಕ್ಕೆ ಎದುರಿಸಲಿದೆ.

ಈ ಆವೃತ್ತಿಯ ಎಲ್ಲಾ 74 ಪಂದ್ಯಗಳನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಮಧ್ಯಾಹ್ನದ ಪಂದ್ಯಗಳು 3:30 ಕ್ಕೆ, ಸಂಜೆಯ ಪಂದ್ಯಗಳು 7:30 ಕ್ಕೆ ಆರಂಭವಾಗುತ್ತವೆ.

ಐಪಿಎಲ್ 2026 ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿದ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಕನ್ನಡಿಗರು ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ ಪಂದ್ಯಗಳ ನೇರ ಪ್ರಸಾರವನ್ನು ಮೊಬೈಲ್​ನಲ್ಲಿ, ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್​ನಲ್ಲಿ ವೀಕ್ಷಿಸಬಹುದಾಗಿದೆ. ಇದಲ್ಲದೆ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಮಲೇಷ್ಯಾ ಮತ್ತು ಇತರ ಹಲವು ದೇಶಗಳಲ್ಲಿ YuppTV ಯಲ್ಲಿಯೂ ನೇರ ಪ್ರಸಾರವು ಲಭ್ಯವಿರುತ್ತದೆ.

https://www.newsics.com/2026/03/28/international-tumkur-womens-open-tennis-championship-from-may-3-10-minister-dr-g-parameshwara/

TAGGED:On which channel is IPL broadcasted live? How to watch for free?
Share This Article
Facebook Twitter Copy Link Print
Previous Article ಮೇ 3-10 ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಸಚಿವ ಡಾ. ಜಿ.ಪರಮೇಶ್ವರ
Next Article ನೆತನ್ಯಾಹು ವಿರುದ್ಧ ಟ್ರಂಪ್ ಕಿಡಿಕಾರಿದ್ದೇಕೆ? ತಡರಾತ್ರಿಯ ಫೋನ್ ಸಂಭಾಷಣೆಯಲ್ಲಿ ಆದದ್ದೇನು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?