Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಬೆನ್ನಲ್ಲೇ ಕುಂಭ ವೈರಲ್ ಗರ್ಲ್ ಸಂಕಷ್ಟ : ಡೈರಿ ಆಫ್ ಮಣಿಪುರ ಸಿನಿಮಾ ರದ್ದು
ದೇಶಪ್ರಮುಖಮನರಂಜನೆ

ಮದುವೆ ಬೆನ್ನಲ್ಲೇ ಕುಂಭ ವೈರಲ್ ಗರ್ಲ್ ಸಂಕಷ್ಟ : ಡೈರಿ ಆಫ್ ಮಣಿಪುರ ಸಿನಿಮಾ ರದ್ದು

Share
2 Min Read
SHARE

https://youtube.com/shorts/7-1-Ue0Sh8o?si=IPl4cpVzjeJG3YdO

newsics.com

ತಿರುವನಂತಪುರ : ಈ ಸೋಶಿಯಲ್​ ಮೀಡಿಯಾ ಜಮಾನದಲ್ಲಿ ರಾತ್ರೋರಾತ್ರಿ ಫೇಮಸ್​ ಆದವರಲ್ಲಿ ಮೊನಾಲಿಸಾ ಭೋಸ್ಲೆ  ಕೂಡ ಒಬ್ಬರು. ಕಳೆದ ವರ್ಷ ನಡೆದ ಮಹಾ ಕುಂಭಮೇಳದಲ್ಲಿ ರುದ್ರಾಕ್ಷ ಮತ್ತು ಮುತ್ತಿನ ಮಾಲೆಗಳನ್ನು ಮಾರುವಾಗ ಕ್ಯಾಮೆರಾ ಕಣ್ಣಿಗೆ ಬಿದ್ದು ತನ್ನ ಸೌಂದರ್ಯದಿಂದಲೇ ಎಲ್ಲರ ಗಮನ ಸೆಳೆದು, ರಾತ್ರೋರಾತ್ರಿ ಫೇಮಸ್​ ಆದಳು. ಎಷ್ಟರಮಟ್ಟಿಗೆ ಅಂದರೆ, ಬಾಲಿವುಡ್​ನಿಂದ ಸಿನಿಮಾ ಅವಕಾಶ ಪಡೆಯುವಷ್ಟು. ಇದೇ ಮೊನಾಲಿಸಾ ಇದೀಗ ತನ್ನ ವೈಯಕ್ತಿಕ ಜೀವನ ಕಾರಣಕ್ಕೆ ಭಾರಿ ಸುದ್ದಿಯಾಗಿದ್ದಾಳೆ.

ಮೊನಾಲಿಸಾನ್ನು ನಾಯಕಿಯಾಗಿ ಮಾಡಿದ ಡೈರ ಆಫ್ ಮಣಿಪುರ್್ ನಿರ್ದೇಶಕನ ವಿರುದ್ಧವೇ ಕಿರುಕುಳ ಆರೋಪ ಮಾಡಿದ್ದರು. ಇದೀಗ ನಿರ್ದೇಶಕ ಸನೋಜ್ ಮಿಶ್ರಾ ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಇಷ್ಟೇ ಅಲ್ಲ ಮೊನಾಲಿಸಾ ನಾಯಕಿಯಾದ ಸಿನಿಮಾ ಅರ್ಧಕ್ಕೆ ಕೈಬಿಟ್ಟಿದ್ದಾರೆ.

ಮುಸ್ಲಿಮ್ ಯುವಕನ ಜೊತೆ ಓಡಿ ಹೋಗಿ ಕೇರಳದಲ್ಲಿ ಮದುವೆಯಾದ ಮೊನಾಲಿಸಾ ಬಳಿಕ ಡೈರಿ ಆಫ ಮಣಿಪುರ ಸಿನಿಮಾ ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಗಂಭೀರ ಆರೋಪ ಮಾಡಿದ್ದಳು. ಶೂಟಿಂಗ್ ಸೆಟ್‌ನಲ್ಲಿ ತನಗೆ ಕಿರುಕುಳ ನೀಡಲಾಗಿದೆ. ತನ್ನ ಪೋಷಕರು ಸಹಕರಿಸು ಎಂದಿದ್ಧರು ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ನಿರ್ದೇಶಕ ಸನೋಜ್ ಮಿಶ್ರಾ, ಕೆಲ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

 

 

ಮೊನಾಲಿಸಾ ನನ್ನ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದಾರೆ. ಇದಕ್ಕೆ ಕಾರಣ ನಾನು ಆಕೆಯ ಇಚ್ಚೆಗೆ ವಿರುದ್ಧವಾಗಿದ್ದೆ. ಆಕೆಯ ಪೋಷಕರು, ಮೊನಾಲಿಸಾ ಸೇರಿದಂತೆ ಆಪ್ತ ಕುಟುಂಬರುು ಶೂಟಿಂಗ್ ಸೆಟ್‌ನಲ್ಲಿದ್ದರು. ಅವೆರಲ್ಲರು ನಮ್ಮ ಮನೆಯಲ್ಲೇ ತಂಗಿದ್ದರು. ನಾನು ಯಾವುದೇ ರೀತಿಯಲ್ಲಿ ಕಿರುಕುಳ ನೀಡಿದ್ದರೆ, ಅವರ ಕುಟುಂಬಸ್ಥರು, ಪೋಷಕರು ಅಥವಾ ಪೊಲೀಸರಿಗೆ ಹೇಳಬಹುದಿತ್ತು. ಹಾಗೆ ಮಾಡಿಲ್ಲ. ಇದೀಗ ಮದುವೆಯಾಗಿ ಆರೋಪ ಮಾಡುತ್ತಿದ್ದಾರೆ. ಆಕೆಯ ಈ ಮದುವೆಯನ್ನು ಮೊನಾಲಿಸಾ ಪೋಷಕರಂತೆ ನಾನು ವಿರೋಧಿಸಿದ್ದೆ. ಇದೇ ಕಾರಣಕ್ಕೆ ನನ್ನ ಮೇಲೆ ಆರೋಪ ಮಾಡಿದ್ದಾರೆ. ಸಿನಿಮಾ ಕರಿಯರ್ ಬಗ್ಗೆ ಫೋಕಸ ಮಾಡಲು ಸೂಚಿಸಿದ್ದೆ. ಆದರೆ ಪ್ರೀತಿ ಪ್ರೇಮ ಎಂದು ಗೌರವಯುತವಾಗಿ ನಡೆದುಕೊಳ್ಳಲಿಲ್ಲ ಎಂದು ಸನೋಜ್ ಮಿಶ್ರಾ ಹೇಳಿದ್ದಾರೆ.

ಡೈರಿ ಆಫ್ ಮಣಿಪುರ ಸಿನಿಮಾ ಸನೋಜ್ ಮಿಶ್ರಾ ಅವರ ಬಹುನಿರೀಕ್ಷಿತ ಸಿನಿಮಾ. ಮೊನಾಲಿಸಾ ಜನಪ್ರಿಯತೆ ಬೆನ್ನಲ್ಲೇ ನಾಯಕಿಯಾಗಿ ಆಯ್ಕೆ ಮಾಡಿ ಆಕೆಗೆ ನಟನೆ, ಡೈಲಾಗ್ ಸೇರಿದಂತೆ ಸಿನಿಮಾದ ಪ್ರತಿ ಸೀನ್ ತರಬೇತಿ ನೀಡಲಾಗಿತ್ತು. ಇದೀಗ ಮೊನಾಲಿಸಾ ಗಂಭೀರ ಆರೋಪ ಮಾಡಿ ದೂರವಾಗಿರುವ ಕಾರಣ ಡೈರಿ ಆಫ್ ಮಣಿಪುರ ಸಿನಿಮಾ ಪ್ರಾಜೆಕ್ಟ್ ಕೈಬಿಡುವುದಾಗಿ ಹೇಳಿದ್ದಾರೆ. ಈ ಮೂಲಕ ಮೊನಾಲಿಸಾ ಸಿನಿಮಾ ಕರಿಯರ್ ಬಹುತೇಕ ಅಂತ್ಯವಾಗಿದೆ.

https://www.newsics.com/2026/03/28/a-government-school-teacher-reported-for-duty-the-day-after-her-husband-passed-away/

TAGGED:Kumbha Viral Girl Distress After Marriage: Diary of Manipur Movie Cancelled
Share This Article
Facebook Twitter Copy Link Print
Previous Article ಸೂತಕದ ಛಾಯೆ ನಡುವೆ ಮಕ್ಕಳ ಭವಿಷ್ಯದ ನೆನಪು : ಪತಿಯ ಅಗಲಿಕೆಯ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಸರ್ಕಾರಿ ಶಾಲೆ ಶಿಕ್ಷಕಿ!
Next Article ಅಧಿಕಾರ ಹಿಡಿಯುತ್ತಿದ್ದಂತೆ ಬಾಲೆನ್ ಶಾ ನಡೆ ಬದಲಾಯ್ತಾ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?