Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ
ಕರ್ನಾಟಕಪ್ರಮುಖ

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ

Share
1 Min Read
SHARE

ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ.
ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು ಹೆಚ್ಚಾಗಿದೆ. ಈ ಬಿಸಿಲಬೇಗೆ ನಡುವೆ ಅಲ್ಲಲ್ಲಿ ಮಳೆ ಆಗ್ತಿದೆ. ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಮಳೆ ಆರ್ಭಟಿಸಿದೆ.
ಹಾರಿಹೋದ ಶಾಲೆಯ ಹೆಂಚು
ಅದರಲ್ಲೂ ಜೋರುಗಾಳಿ ಇದ್ದಿದ್ರಿಂದ ಮೂಡಿಗೆರೆಯ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರೌಢಶಾಲೆಯ ಹೆಂಚುಗಳು ಪುಡಿಪುಡಿ ಆಗಿವೆ. ಹೆಂಚುಗಳು ಹಾರಿಹೋಗುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಬಿರುಗಾಳಿಗೆ ಕ್ಯಾಂಟೀನ್ ಮೇಲ್ಚಾವಣೆ ಹಾರಿಹೋಗಿದೆ. ತೆಂಗಿನ ಮರ ರಸ್ತೆಗೆ ಉರುಳಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು.

ಎಸಿ, ಕೂಲರ್‌ ಇಲ್ಲದೆಯೂ ಮನೆಯನ್ನು ಕೂಲ್‌ ಆಗಿ ಇಡುವುದೇಗೆ?

TAGGED:Thunderstorms in some parts of the state: Torrential rains cause many disruptions
Share This Article
Facebook Twitter Copy Link Print
Previous Article 23 ವರ್ಷಗಳಿಂದ ಆತ್ಮಹತ್ಯೆ ಮಾಡಿಕೊಂಡ ಮಗನಿಗೆ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!
Next Article ವಯೋವೃದ್ಧ ಗಜೇಂದ್ರನನ್ನು ಶಿಬಿರಕ್ಕೆ ಕಳುಹಿಸಲು ಆದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?