Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರತಿಭಟನೆಯ ಹೆಸರಿನಲ್ಲಿ ವಿನಾಶದ ನೃತ್ಯ; ಬಾಂಗ್ಲಾ ತೊರೆದ ಶೇಕ್ ಹಸೀನಾ ಮೊದಲ ಹೇಳಿಕೆ
ಪ್ರಮುಖವಿದೇಶ

ಪ್ರತಿಭಟನೆಯ ಹೆಸರಿನಲ್ಲಿ ವಿನಾಶದ ನೃತ್ಯ; ಬಾಂಗ್ಲಾ ತೊರೆದ ಶೇಕ್ ಹಸೀನಾ ಮೊದಲ ಹೇಳಿಕೆ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಬಾಂಗ್ಲಾದೇಶ ತೊರೆದು ಭಾರತಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಶೇಖ್ ಹಸೀನಾ ಹೇಳಿಕೆ ನೀಡಿದ್ದಾರೆ.

ದೇಶದಲ್ಲಿನ ಗಲಭೆಕೋರರನ್ನು ಶಿಕ್ಷಿಸಬೇಕೆಂದು ಆಗ್ರಹಿಸಿರುವ ಮಾಜಿ ಪ್ರಧಾನಿ, ಬಾಂಗ್ಲಾದೇಶದ ಸ್ಥಾಪಕ, ತನ್ನ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಅವರು ನ್ಯಾಯವನ್ನು ಕೋರಿದ್ದಾರೆ. ಶೇಖ್ ಹಸೀನಾ ಅವರ ಮೂರು ಪುಟಗಳ ಭಾವನಾತ್ಮಕ ಹೇಳಿಕೆಯನ್ನು ಅವರ ಪುತ್ರ ಸಜೀಬ್ ವಾಝೆದ್ ಪೇಜ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆಗಸ್ಟ್ 15 ರಂದು ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲು ಬಾಂಗ್ಲಾದೇಶೀಯರಿಗೆ ಹಸೀನಾ ಕರೆ ನೀಡಿದ್ದಾರೆ. ಆದರೆ ಬಾಂಗ್ಲಾದ ಮಧ್ಯಂತರ ಸರ್ಕಾರವು ಈಗಾಗಲೇ ಆ.15ರಂದು ಸಾರ್ವಜನಿಕ ರಜಾದಿನವನ್ನು ರದ್ದುಗೊಳಿಸಿದೆ. ಪತ್ರದಲ್ಲಿ ಶೇಖ್ ಹಸೀನಾ ತನ್ನ ತಂದೆಯನ್ನು 1975ರ ಆಗಸ್ಟ್ 15ರಂದು ಹತ್ಯೆ ಮಾಡಿದಾಗ ಕಳೆದುಕೊಂಡ ಕುಟುಂಬ ಸದಸ್ಯರ ಬಗ್ಗೆ ನೆನಪಿಸಿಕೊಂಡಿದ್ದಾರೆ. ಮುಜಿಬುರ್ ರೆಹಮಾನ್ ಅವರ ಪುತ್ರರು ಮತ್ತು ಅವರ ಪತ್ನಿಯರು, ಅವರ ಸಹೋದರನ ಕುಟುಂಬ, ನಿಕಟ ಸಹೋದ್ಯೋಗಿಗಳು ಮತ್ತು ಸಹಚರರು ದಂಗೆಯ ಭಾಗವಾಗಿ ಅದೇ ರಾತ್ರಿ ಸೈನ್ಯದಿಂದ ನಾಶವಾದರು.

ಇನ್ನು ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ ಹಸೀನಾ, ಪ್ರತಿಭಟನೆಯ ಹೆಸರಿನಲ್ಲಿ ದೇಶಾದ್ಯಂತ ವಿನಾಶದ ನೃತ್ಯ ನಡೆಯುತ್ತಿದೆ, ಅದು ಅನೇಕ ಸಾವುಗಳಿಗೆ ಕಾರಣವಾಗಿದೆ. ವಿದ್ಯಾರ್ಥಿಗಳು, ಪೊಲೀಸರು, ಪತ್ರಕರ್ತರು, ಸಮಾಜ ಸೇವಕರು, ಸಾಮಾನ್ಯ ಜನರು, ಅವಾಮಿ ಲೀಗ್‌ನ ನಾಯಕರು ಮತ್ತು ಕೆಲಸಗಾರರು, ಪಾದಚಾರಿಗಳು ಮತ್ತು ಕಚೇರಿ ಕೆಲಸಗಾರರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಡಿಸಿದ್ದಾರೆ.

ನೋಡ ನೋಡ್ತಿದ್ದಂಗೆ ನಟಿ ಮೈ ಮೇಲೆ ಬಂದ ದೇವರು!; ಯಾರು ಈ ನಟಿ..?

TAGGED:Sheikh Hasina has made a statement for the first time after leaving Bangladesh and coming to India after
Share This Article
Facebook Twitter Copy Link Print
Previous Article ಕನ್ನಡಿಗ ದೊಡ್ಡ ಗಣೇಶ್ ಕೀನ್ಯಾ ಪುರುಷರ ತಂಡದ ಹೆಡ್ ಕೋಚ್
Next Article ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?