Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?
ದೇಶಕರ್ನಾಟಕಪ್ರಮುಖಮನರಂಜನೆ

ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?

Share
1 Min Read
SHARE

newsics.com

ಯಶ್‌ ನಟನೆಯ  ಟಾಕ್ಸಿಕ್‌ ಸಿನಿಮಾ ಜೂ.4ರಂದು ಬಿಡುಗಡೆಯಾಗುತ್ತಿದೆ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ.

ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ ಇಷ್ಟು ಮಂದಿ ನಟಿಯರಲ್ಲಿ ಕಿಯಾರಾ ಅಡ್ವಾಣಿ ಅವರದ್ದು ಬಹು ಮುಖ್ಯ ಪಾತ್ರ ಎನ್ನಲಾಗುತ್ತಿದೆ. ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾ ಆಗಿದೆ. ಆದರೆ ಈ ಸಿನಿಮಾಕ್ಕೆ ನಾಯಕಿಯಾಗಿ ಕಿಯಾರಾ ಹೇಗೆ ಆಯ್ಕೆಯಾಗಿದ್ದಾರೆ ಎಂದು ನಿರ್ದೇಶಕಿ ಗೀತು ಮೋಹನ್‌ ದಾಸ್‌ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್ ದಾಸ್, ನಾಡಿಯಾ ಪಾತ್ರಕ್ಕೆ ಕಿಯಾರಾ ಅವರೇ ನನ್ನ ಮೊದಲ ಮತ್ತು ಏಕೈಕ ಆಯ್ಕೆಯಾಗಿದ್ದರು ಎಂದು ತಿಳಿಸಿದ್ದಾರೆ.

ನಾಡಿಯಾ ಪಾತ್ರಕ್ಕೆ ಮೃದುತ್ವವೂ ಆವೇಶವೂ ಇದೆ. ಕಿಯಾರಾ ನಟನೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸಿದ ನನಗೆ ಈ ಪಾತ್ರಕ್ಕೆ ಅವರನ್ನು ಬಿಟ್ಟರೆ ಇನ್ನೊಬ್ಬರಿಲ್ಲ ಅನಿಸಿತ್ತು. ಸಿನಿಮಾದಲ್ಲಿ ತರ್ಕ ವರ್ಕೌಟ್‌ ಆಗುವುದಿಲ್ಲ. ಇಲ್ಲಿ ಎಮೋಶನ್‌ ಅಥವಾ ಭಾವನೆಯೇ ಪ್ರಬಲ ಮಾಧ್ಯಮ. ತರ್ಕಕ್ಕೂ ಮೀರಿ ಭಾವನಾತ್ಮಕವಾಗಿ ಕಿಯಾರಾ ಅವರನ್ನು ಆಯ್ಕೆ ಮಾಡಿದೆ.

ಕಿಯಾರಾ ಪಾತ್ರವನ್ನು ಜೀವಿಸುವ ಬಗೆ ಅದ್ಭುತ. ಆಕೆ ತೆರೆ ಮೇಲಿದ್ದರೆ ನಟಿಸುತ್ತಿದ್ದಾಳೆ ಅನಿಸಲ್ಲ, ಪಾತ್ರವೇ ನಮ್ಮೆದುರು ನಿಂತಂತೆ ಭಾಸವಾಗುತ್ತದೆ. ಅಬ್ಬರಕ್ಕಿಂತ ಗಾಢವಾಗಿ ತಟ್ಟುವ ಹುಡುಗಿಯವಳು. ಮೌನವಾಗಿರುತ್ತಾಳೆ, ಮನಸ್ಸಲ್ಲೇ ಪಾತ್ರದ ಬಗ್ಗೆ ಆಲೋಚಿಸುತ್ತಿರುತ್ತಾಳೆ. ಕೆಲವೊಮ್ಮೆ ಪಾತ್ರದ ಬಗ್ಗೆ ಕುತೂಹಲದಿಂದ ವಿಚಾರಿಸುತ್ತಾಳೆ. ನಿರ್ದೇಶಕರ ಚಿಂತನೆಯನ್ನು ಗ್ರಹಿಸಿ ಪಾತ್ರಕ್ಕಿಳಿಸುವ ಕಲೆ ಈಕೆಗಿದೆ.ಈ ಹುಡುಗಿಯ ಶಿಸ್ತು, ಪ್ರಾಮಾಣಿಕತೆ, ತಾನಾಯ್ತು ತನ್ನ ಕೆಲಸ ಆಯ್ತು ಎಂಬ ಪ್ರವೃತ್ತಿ ನನಗೆ ಇಷ್ಟವಾದ ಮತ್ತೊಂದು ಅಂಶ ಎಂದು ನಿರ್ದೇಶಕಿ  ಮೋಹನ್‌ ದಾಸ್‌  ಹೇಳಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಜುಲೈ 2025 ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ, ಈ ದೊಡ್ಡ ಪ್ರಾಜೆಕ್ಟ್ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ.

 

https://www.newsics.com/2026/03/29/suman-pannekar-who-investigated-the-prajwal-revanna-case-was-selected-along-with-153-policemen/

TAGGED:Why was Kiara chosen for the film Toxic?
Share This Article
Facebook Twitter Copy Link Print
Previous Article ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರಿಗೆ ಮುಖ್ಯಮಂತ್ರಿ ಪದಕ
Next Article ಬಡ ರೈತನ ಪತ್ನಿಯ ಅಕೌಂಟ್​ಗೆ ಬಿತ್ತು 10 ಕೋಟಿ : ಹಣ ಹಿಂಪಡೆದುಕೊಳ್ಳಿ ಎಂದ ಮಹಿಳೆ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?