Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಪಾಕಿಸ್ತಾನದ ಮಧ್ಯಸ್ಥಿಕೆಗೆ ಸಿಕ್ತು ಇರಾನ್​ನಿಂದ ಬಿಗ್​ ಗಿಫ್ಟ್​!
Uncategorized

ಪಾಕಿಸ್ತಾನದ ಮಧ್ಯಸ್ಥಿಕೆಗೆ ಸಿಕ್ತು ಇರಾನ್​ನಿಂದ ಬಿಗ್​ ಗಿಫ್ಟ್​!

Share
1 Min Read
SHARE

newsics.com

ಭೀಕರ ತಿರುವು ಪಡೆಯುತ್ತಿರುವ ಇರಾನ್​ ಹಾಗೂ ಇಸ್ರೇಲ್​-ಅಮೆರಿಕ ಯುದ್ಧವನ್ನ  ನಿಲ್ಲಿಸಲು ಹಲವು ರಾಷ್ಟ್ರಗಳು ಮಧ್ಯಸ್ಥಿಕೆ ವಹಿಸಲು ಮುಂದಾಗುತ್ತಿದೆ. ಇದರ ಬೆನ್ನಲ್ಲೇ  ಪಾಕಿಸ್ತಾನ ಎರಡು ರಾಷ್ಟ್ರಗಳ ನಡುವೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿತ್ತು.  ಪಾಕಿಸ್ತಾನ ಪ್ರಮುಖ ರಾಜತಾಂತ್ರಿಕ ಯಶಸ್ಸನ್ನು ಸಾಧಿಸಿದೆ.  ಇದೀಗ ಪಾಕಿಸ್ತಾನಕ್ಕೆ ಇರಾನ್​ ಬಹುಮಾನ ನೀಡಿದೆ.

ಹಾರ್ಮುಜ್ ಜಲಸಂಧಿಯ ಮೂಲಕ 20 ಹಡಗುಗಳು ಹಾದುಹೋಗಲು ಇರಾನ್ ಅನುಮತಿ ನೀಡುವ ಒಪ್ಪಂದಕ್ಕೆ ಪಾಕಿಸ್ತಾನ ತಲುಪಿದೆ. ಇದು ಜಾಗತಿಕ ಇಂಧನ ಬಿಕ್ಕಟ್ಟಿನಲ್ಲಿ ಸ್ವಲ್ಪ ನಿರಾಳತೆ ತರಬಹುದು ಎಂದು ತಜ್ಞರು ಹೇಳುತ್ತಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಈ ಒಪ್ಪಂದವನ್ನು ಘೋಷಿಸಿದ್ದಾರೆ. ‘ಈ ವ್ಯವಸ್ಥೆಯು ಪ್ರತಿದಿನ ಎರಡು ಹಡಗುಗಳನ್ನು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುವು ಮಾಡಿಕೊಡುತ್ತದೆ. ಇದು ಶಾಂತಿಯ ಸಂಕೇತ ಮತ್ತು ಪ್ರದೇಶಕ್ಕೆ ಸ್ಥಿರತೆ ತರಬಹುದಾದ ರಚನಾತ್ಮಕ ಹೆಜ್ಜೆಯಾಗಿದೆ’ ಎಂದಿದ್ದಾರೆ.

ಈಗ ಪಾಕಿಸ್ತಾನದ ಮಧ್ಯಸ್ಥಿಕೆಯಿಂದ ಇರಾನ್ 20 ಹಡಗುಗಳಿಗೆ ಅನುಮತಿ ನೀಡಿದೆ. ಇದರಲ್ಲಿ ಪ್ರತಿದಿನ ಎರಡು ಹಡಗುಗಳು ಹಾದುಹೋಗಬಹುದು. ಹಡಗುಗಳು ಹಾದುಹೋಗುವ ಮೊದಲು ತಮ್ಮ ಸರಕು, ಸಿಬ್ಬಂದಿ ಮತ್ತು ಗಮ್ಯಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ಹಡಗುಗಳನ್ನು ಚೆಕ್‌ಪಾಯಿಂಟ್‌ನಲ್ಲಿ ಪರಿಶೀಲಿಸುತ್ತದೆ. ಕೆಲವು ಹಡಗುಗಳಿಗೆ ಈ ಸವಲತ್ತಿಗಾಗಿ $2 ಮಿಲಿಯನ್ ವರೆಗೆ ಶುಲ್ಕ ವಿಧಿಸಲಾಗುತ್ತಿದೆ ಎಂದು ವರದಿಯಾಗಿದೆ.

https://www.newsics.com/2026/03/29/10-crores-deposited-into-the-account-of-a-poor-farmers-wife/

 

TAGGED:Pakistan's mediation led to a big gift from Iran!
Share This Article
Facebook Twitter Copy Link Print
Previous Article ಬಡ ರೈತನ ಪತ್ನಿಯ ಅಕೌಂಟ್​ಗೆ ಬಿತ್ತು 10 ಕೋಟಿ : ಹಣ ಹಿಂಪಡೆದುಕೊಳ್ಳಿ ಎಂದ ಮಹಿಳೆ
Next Article ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?