Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಸ್‌ಆರ್‌ಟಿಸಿಗೆ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ
ಕರ್ನಾಟಕದೇಶ

ಕೆಎಸ್‌ಆರ್‌ಟಿಸಿಗೆ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ

Share
1 Min Read
SHARE

newsics.com

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ–2026ನ್ನು ಪಡೆದುಕೊಂಡಿದೆ.

ನವದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನ ಸಿಲ್ವರ್ ಓಕ್ ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಈ ಪ್ರಶಸ್ತಿಯನ್ನು ಸ್ಕೋಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಕೊಚ್ಚರ್, ಉಪಾಧ್ಯಕ್ಷ ಡಾ. ಗುರುಚರಣ್ ಧನ್ಜಾಲ್ ಅವರಿಂದ ಸ್ವೀಕರಿಸಿದರು.

ಕಳೆದ ಆರು ತಿಂಗಳಲ್ಲಿ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದ್ದು, ನಿಗಮದ ಕಾರ್ಯಕ್ಷಮತೆ ಹಾಗೂ ಸೇವಾ ಗುಣಮಟ್ಟದಲ್ಲಿ ಸುಧಾರಣೆಗೆ ಕಾರಣವಾಗಿದೆ.

ದೆಹಲಿ ಮೂಲದ SKOCH Foundation 1997ರಲ್ಲಿ ಸ್ಥಾಪಿತವಾಗಿದ್ದು, 2003ರಿಂದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಆಡಳಿತ, ಹಣಕಾಸು ನಿರ್ವಹಣೆ, ತಂತ್ರಜ್ಞಾನ ಅಳವಡಿಕೆ ಹಾಗೂ ಪಾರದರ್ಶಕ ನೀತಿಗಳ ಅನುಷ್ಠಾನಕ್ಕಾಗಿ ಸಂಸ್ಥೆಗಳಿಗೆ ಸ್ಕೋಚ್ ಪ್ರಶಸ್ತಿಗಳನ್ನು ನೀಡುತ್ತಿದೆ.

ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?

ಉತ್ತರ ಕೊರಿಯಾ ಕಾರ್ಯತಂತ್ರಕ್ಕೆ ಟ್ರಂಪ್ ಎದೆಯಲ್ಲಿ ಢವಢವ

TAGGED:KSRTC wins Skoch National Award
Share This Article
Facebook Twitter Copy Link Print
Previous Article ಅಯೋಧ್ಯೆ ರಾಮಮಂದಿರ ಬಳಿ ಬೃಹತ್ ಯಾಗಶಾಲೆಗೆ ಬೆಂಕಿ
Next Article ಏ. 1 ರಿಂದ ಈ 5 ಹೊಸ ಸಾಲದ ನಿಯಮಗಳು ನಿಮಗೆ ಗೊತ್ತಿರಲೇಬೇಕು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?