Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!
ಪ್ರಮುಖಆರೋಗ್ಯ

ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಶೀತ, ನೆಗಡಿ ಅಥವಾ ಜ್ವರ ಶುರುವಾದ ಸಂದರ್ಭಗಳಲ್ಲಿ ಮನೆಯಲ್ಲಿದ್ದ ಹಿರಿಯರು ಕೆಲವೊಂದು ಗಿಡಮೂಲಿಕೆಗಳನ್ನು ಬಳಸಿಕೊಂಡು ಕಷಾಯ ಮಾಡಿಕೊಡುತ್ತಿದ್ದರು, ಹಿರಿಯರು ನೀಡುತ್ತಿದ್ದ, ಕೆಲವೊಂದು ಮನೆಮದ್ದುಗಳನ್ನು ಸೇವಿಸಿ ಆರೋಗ್ಯಕರವಾಗಿ ಇರುತ್ತಿದ್ದೆವು. ಆದರೆ ನಿಮಗೆ ಗೊತ್ತಿರಲಿ ಕೆಮ್ಮು ನಿರಂತರವಾಗಿದ್ದರೆ, ನಿರ್ಲಕ್ಷ್ಯ ಮಾಡಲು ಹೋಗಬಾರದು. ದೀರ್ಘಕಾಲ ಮುಂದುವರಿಯುವ ಕೆಮ್ಮು ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಉಸಿರಾಟದ ತಜ್ಞರ ಪ್ರಕಾರ, ಕೆಮ್ಮು ಒಂದು ರಕ್ಷಣಾತ್ಮಕ ಪ್ರತಿಕ್ರಿಯೆಯಾಗಿದ್ದು, ವಾಯುಮಾರ್ಗದಲ್ಲಿರುವ ಲೋಳೆ, ಧೂಳು ಅಥವಾ ಸೋಂಕುಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದು ಸಾಮಾನ್ಯವಾಗಿ ರಕ್ಷಣಾತ್ಮಕ ಪ್ರತಿಫಲಿತವಾಗಿದ್ದು, ಇದು ವಾಯುಮಾರ್ಗಗಳಿಂದ ಲೋಳೆ, ಉದ್ರೇಕಕಾರಿಗಳು ಅಥವಾ ಸಾಂಕ್ರಾಮಿಕ ಕಫವನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ,’ ಅಂತ ಶಾಲಿಮಾರ್ ಬಾಗ್‌ನ ಫೋರ್ಟಿಸ್ ಆಸ್ಪತ್ರೆಯ ಉಸಿರಾಟದ ಔಷಧ ಮತ್ತು ಉಸಿರಾಟದ ಕ್ರಿಟಿಕಲ್ ಕೇರ್‌ನ ಹಿರಿಯ ನಿರ್ದೇಶಕ ಮತ್ತು ಮುಖ್ಯಸ್ಥ ಡಾ. ವಿಕಾಸ್ ಮೌರ್ಯ ಹೇಳಿದ್ದಾರೆ.

ಸಾಮಾನ್ಯವಾಗಿ ಶೀತ, ಜ್ವರ, ಅಲರ್ಜಿ, ಬ್ರಾಂಕೈಟಿಸ್, ನ್ಯುಮೋನಿಯಾ, ಆಸ್ತಮಾ, ಧೂಮಪಾನ ಅಥವಾ ಗ್ಯಾಸ್ಟ್ರೋ-ಓಸೊಫೇಜಿಯಲ್ ರಿಫ್ಲಕ್ಸ್ ಕಾಯಿಲೆ ಸೇರಿದಂತೆ ಹಲವು ಕಾರಣಗಳಿಂದ ಕೆಮ್ಮು ಉಂಟಾಗಬಹುದು.

ಬಹುತೇಕ ಜನರು ಕೆಮ್ಮನ್ನು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ. ಆದರೆ ಎರಡು ರಿಂದ ಮೂರು ವಾರಗಳಿಗಿಂತ ಹೆಚ್ಚು ಕಾಲ ಮುಂದುವರಿಯುವ ಕೆಮ್ಮನ್ನು ಲಘುವಾಗಿ ಪರಿಗಣಿಸಬಾರದು. ಇದು ಗಂಭೀರ ಕಾಯಿಲೆಗಳ ಪ್ರಾರಂಭಿಕ ಲಕ್ಷಣವಾಗಿರಬಹುದು ಎಂದು ವೈದ್ಯರು ಸೂಚಿಸಿದ್ದಾರೆ.

ವಿಶೇಷವಾಗಿ ಕೆಮ್ಮಿನೊಂದಿಗೆ ರಕ್ತ ಬರುವುದು, ತೂಕ ಇಳಿಕೆ, ನಿರಂತರ ಜ್ವರ, ಉಸಿರಾಟದ ತೊಂದರೆ, ಎದೆನೋವು ಅಥವಾ ಕೆಮ್ಮಿನ ಸ್ವಭಾವದಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ತಜ್ಞರು ಹೇಳಿದ್ದಾರೆ.

ಪ್ರಾರಂಭದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕೆಲವು ಕೆಮ್ಮುಗಳು ನಿಧಾನವಾಗಿ ಗಂಭೀರ ಸ್ಥಿತಿಗೆ ತಲುಪುವ ಸಾಧ್ಯತೆ ಇರುವುದರಿಂದ, ಯಾವುದೇ ಕೆಮ್ಮನ್ನೂ ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವೆಂದು ವೈದ್ಯರು ಸಲಹೆ ನೀಡಿದ್ದಾರೆ.

https://www.newsics.com/2026/03/29/pakistans-mediation-led-to-a-big-gift-from-iran/

TAGGED:Don't ignore a common cough: It can lead to a serious illness!
Share This Article
Facebook Twitter Copy Link Print
Previous Article ಪಾಕಿಸ್ತಾನದ ಮಧ್ಯಸ್ಥಿಕೆಗೆ ಸಿಕ್ತು ಇರಾನ್​ನಿಂದ ಬಿಗ್​ ಗಿಫ್ಟ್​!
Next Article ಮಹಾವೀರ ಜಯಂತಿ ಸಾರ್ವತ್ರಿಕ ರಜೆ ದಿನ ಬದಲಾವಣೆ: ಮಾ.30ಕ್ಕೆ ರಜೆ ಘೋಷಿಸಿದ ರಾಜ್ಯ ಸರ್ಕಾರ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?