Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಾವೀರ ಜಯಂತಿ ಸಾರ್ವತ್ರಿಕ ರಜೆ ದಿನ ಬದಲಾವಣೆ: ಮಾ.30ಕ್ಕೆ ರಜೆ ಘೋಷಿಸಿದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

ಮಹಾವೀರ ಜಯಂತಿ ಸಾರ್ವತ್ರಿಕ ರಜೆ ದಿನ ಬದಲಾವಣೆ: ಮಾ.30ಕ್ಕೆ ರಜೆ ಘೋಷಿಸಿದ ರಾಜ್ಯ ಸರ್ಕಾರ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಮಹಾವೀರ ಜಯಂತಿಯ ಸರ್ಕಾರಿ ರಜೆ ಬದಲಾವಣೆಯಾಗಿದೆ. ಈ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಾರ್ಚ್‌ 31 ರಂದು ಇದ್ದ ರಜೆಯನ್ನು ಮಾರ್ಚ್‌ 30 ಕ್ಕೆ ನೀಡಲು ಸರ್ಕಾರ ನಿರ್ಧರಿಸಿದೆ.

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆಯಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್‌ 31 ರ ಮಂಗಳವಾರ ಬದಲಾಗಿ ಮಾರ್ಚ್‌ 30ರ ಸೋಮವಾರ ಎಂದು ಮಾರ್ಪಡಿಸಲಾಗಿದೆ. ಈ ರಜೆಯನ್ನು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ ಅನ್ವಯವು ಸಹ ಘೋಷಿಸಿದೆ ಎಂದು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಆದೇಶದಲ್ಲಿ ತಿಳಿಸಿದ್ದಾರೆ.

ದಿನಾಂಕ ದಿನ

ಹಳೆಯ ದಿನಾಂಕ 31.03.2026 ಮಂಗಳವಾರ

 

ಹೊಸ (ಪರಿಷ್ಕೃತ) ದಿನಾಂಕ 30.03.2026 ಸೋಮವಾರ

 

ಪ್ರಮುಖ ಅಂಶಗಳು:

ಎನ್‌ಐ ಆಕ್ಟ್ ಅನ್ವಯ: ಈ ಪರಿಷ್ಕೃತ ರಜೆಯು ನೆಗೋಷಿಯಬಲ್ ಇನ್ಸ್‌ಟ್ರುಮೆಂಟ್ ಆಕ್ಟ್ (Negotiable Instruments Act, 1881) ಅನ್ವಯವೂ ಜಾರಿಯಾಗಲಿದ್ದು, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಗಳಿಗೂ ಇದು ಅನ್ವಯವಾಗಲಿದೆ.

ಅಧಿಕೃತ ಆದೇಶ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಬಾಣದರಂಗಯ್ಯ ಎನ್.ಆರ್. ಅವರು ರಾಜ್ಯಪಾಲರ ಆಜ್ಞಾನುಸಾರ ಈ ಆದೇಶವನ್ನು ಹೊರಡಿಸಿದ್ದಾರೆ.

 

ಸೂಚನೆ: ಈ ಬದಲಾವಣೆಯ ಕುರಿತು ರಾಜ್ಯದ ಎಲ್ಲಾ ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ಈಗಾಗಲೇ ಮಾಹಿತಿ ರವಾನಿಸಲಾಗಿದೆ.

ಈ ಬದಲಾವಣೆಯಿಂದಾಗಿ ಮಾರ್ಚ್ ಅಂತ್ಯದಲ್ಲಿ ಸತತ ರಜೆಗಳು ಲಭ್ಯವಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳನ್ನು ಈ ಹೊಸ ವೇಳಾಪಟ್ಟಿಗೆ ಅನುಗುಣವಾಗಿ ಯೋಜಿಸಿಕೊಳ್ಳಲು ಕೋರಲಾಗಿದೆ.

https://www.newsics.com/2026/03/29/dont-ignore-a-common-cough-it-can-lead-to-a-serious-illness/

TAGGED:Mahavir Jayanti public holiday date changed: State government declares holiday on March 30
Share This Article
Facebook Twitter Copy Link Print
Previous Article ಸಾಮಾನ್ಯ ಕೆಮ್ಮು ಎಂದು ನಿರ್ಲಕ್ಷ್ಯ ಬೇಡ: ಗಂಭೀರ ಕಾಯಿಲೆಗೆ ಎಡೆಮಾಡಿಕೊಡಬಹುದು!
Next Article ಕಾಂಡೋಮ್ ಬ್ರ್ಯಾಂಡ್‌ಗೂ ತಟ್ಟಿದ ಯುದ್ಧದ ಬಿಸಿ!

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?