Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀರಾಮನವಮಿ ಅನ್ನ ಪ್ರಸಾದದಿಂದ 400ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ
ಕರ್ನಾಟಕಪ್ರಮುಖ

ಶ್ರೀರಾಮನವಮಿ ಅನ್ನ ಪ್ರಸಾದದಿಂದ 400ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ದೇವನಹಳ್ಳಿ: ಶ್ರೀರಾಮನವಮಿ ಅನ್ನ ಪ್ರಸಾದಿಂದ ಇಡೀ ಊರಿನ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀರಾಮನವಮಿ ಅನ್ನಪ್ರಸಾದ ಸೇವಿಸಿದ ನಂತರ ಬಹುತೇಕ ಗ್ರಾಮಸ್ಥರಿಗೆ ಫುಡ್ ಪಾಯಿಸನ್ ಆಗಿದೆ.
ಈ ಗ್ರಾಮದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮದಲ್ಲಿ ಶ್ರೀರಾಮ ಜಯಂತಿ ಉತ್ಸವವನ್ನು ಆಚರಿಸಲಾಗಿತ್ತು. ಆದರೆ ಅದೇನಾಯ್ತೋ ಏನೋ ಇಡೀ ಗ್ರಾಮ ಸಂಕಷ್ಟಕ್ಕೆ ಸಿಲುಕಿದೆ.

ಶ್ರೀರಾಮನವಮಿ ಉತ್ಸವದ ಅಂಗವಾಗಿ ಗ್ರಾಮಸ್ಥರಿಗೆ ಅನ್ನಪ್ರಸಾದ ವಿನಿಯೋಗ ಮಾಡಲಾಗಿತ್ತು. ಆದರೆ ಅನ್ನಪ್ರಸಾದ ಸೇವಿಸಿದ ಬಹುತೇಕ ಜನರಿಗೆ ರಾತ್ರಿ 10 ಗಂಟೆಯಿಂದ ಹೊಟ್ಟೆನೋವು, ವಾಂತಿ, ಭೇದಿ, ಸುಸ್ತು ಮುಂತಾದ ಲಕ್ಷಣಗಳು ಕಾಣಿಸಿಕೊಂಡವು. ಕೆಲವರ ಸ್ಥಿತಿ ತೀವ್ರವಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ತ್ವರಿತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಜನರು ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾದವರನ್ನು ಸರ್ಕಾರಿ ಆಸ್ಪತ್ರೆಗಳಿಗೂ ಕರೆದೊಯ್ಯಲಾಗಿದೆ. ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಆಶಾ ವರ್ಕರ್‌ಗಳು, ಆರ್‌ಆರ್‌ಟಿ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣರೆಡ್ಡಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಗೆ ದಾಖಲಾದ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ.

ರಾತ್ರಿ ವೇಳೆಯ ಉಷ್ಣತೆ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ

TAGGED:More than 400 villagers fall ill after eating Sri Ram Navami food:
Share This Article
Facebook Twitter Copy Link Print
Previous Article ರಾತ್ರಿ ವೇಳೆಯ ಉಷ್ಣತೆ ಹೆಚ್ಚಳ: ಆರೋಗ್ಯದ ಮೇಲೆ ಗಂಭೀರ ಪರಿಣಾಮದ ಭೀತಿ
Next Article ಉತ್ತರ ಕೊರಿಯಾ ಕಾರ್ಯತಂತ್ರಕ್ಕೆ ಟ್ರಂಪ್ ಎದೆಯಲ್ಲಿ ಢವಢವ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?