Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀನು ನನ್ನ ಜತೆಗಷ್ಟೇ ಅಲ್ಲ, ನನ್ನ ಗೆಳತಿಯರ‌ ಜತೆಯೂ‌ ಮಲಗಬೇಕು!- ಹೆಂಡತಿ‌ ಮಾತಿಗೆ ಗಂಡ ತಬ್ಬಿಬ್ಬು
ಕರ್ನಾಟಕಪ್ರಮುಖರಿಲೇಷನ್‌ಶಿಪ್

ನೀನು ನನ್ನ ಜತೆಗಷ್ಟೇ ಅಲ್ಲ, ನನ್ನ ಗೆಳತಿಯರ‌ ಜತೆಯೂ‌ ಮಲಗಬೇಕು!- ಹೆಂಡತಿ‌ ಮಾತಿಗೆ ಗಂಡ ತಬ್ಬಿಬ್ಬು

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಪತ್ನಿಯ ಲೈಂಗಿಕ ವಾಂಛೆ ಹಾಗೂ ಆಕೆಯ ವಿಕೃತ ನಡವಳಿಕೆಯಿಂದ ಬೇಸತ್ತ ಪತಿಯೊಬ್ಬರು ಅನ್ಯಾಯದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಘಟನೆಯ ಹಿನ್ನೆಲೆ:
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಚಿತ್ರ ಹಾಗೂ ಆಘಾತಕಾರಿ ಘಟನೆ ನಡೆದಿದೆ. ಪತ್ನಿಯಿಂದ ನಿರಂತರವಾಗಿ ಲೈಂಗಿಕವಾಗಿ ಮತ್ತು ಮಾನಸಿಕವಾಗಿ ಟಾರ್ಚರ್ ಅನುಭವಿಸುತ್ತಿದ್ದೇನೆ ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ದಿನ ಕಳೆದಂತೆ ಪತ್ನಿಯ ಅಸಲಿ ಮುಖವಾಡ ಕಳಚತೊಡಗಿತು ಎಂದು ಪತಿ ನೋವು ತೋಡಿಕೊಂಡಿದ್ದಾರೆ.
ಪತ್ನಿಯ ವಿಕೃತ ಬೇಡಿಕೆಗಳು:
ಪತಿಯ ಆರೋಪದ ಪ್ರಕಾರ, ಪತ್ನಿ ಕೇವಲ ತನ್ನೊಂದಿಗೆ ಮಾತ್ರವಲ್ಲದೆ, ತನ್ನ ಸ್ನೇಹಿತೆಯ ಜೊತೆಗೂ ಕೂಡ ದೈಹಿಕ ಸಂಬಂಧ ಹೊಂದುವಂತೆ ಪತಿಯನ್ನು ಒತ್ತಾಯಿಸುತ್ತಿದ್ದಳಂತೆ. ಈ ವಿಕೃತ ದೈಹಿಕ ಸಂಪರ್ಕಕ್ಕೆ ಪತಿ ಒಪ್ಪದಿದ್ದಾಗ ಆತನಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಿರುಕುಳ ನೀಡಲು ಆರಂಭಿಸಿದ್ದಾಳೆ. ಅಷ್ಟೇ ಅಲ್ಲದೆ, ಅಶ್ಲೀಲ ವೀಡಿಯೋಗಳು ಹಾಗೂ ರೆಕಾರ್ಡಿಂಗ್‌ಗಳನ್ನು ಪತಿಗೆ ಕಳುಹಿಸಿ ವಿಕೃತಿ ಮೆರೆಯುತ್ತಿದ್ದಳು ಎನ್ನಲಾಗಿದೆ. ಇನ್ನು ಪತ್ನಿಯ ಸ್ನೇಹಿತೆಯರ ಜೊತೆ ಕಳೆದ ‘ಸ್ವೀಟ್ ಮೆಮೋರಿಗಳನ್ನು’ ಹಂಚಿಕೊಳ್ಳುವಂತೆ ಆಕೆ ಪೀಡಿಸುತ್ತಿದ್ದಳು. ಈಕೆಯ ಈ ನಡೆ ಪತಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.
ಹಳೆಯ ಸಂಬಂಧಗಳ ಬಗ್ಗೆ ಹೇಳಿ ಕಿರಿಕಿರಿ:
ಮದುವೆಯ ನಂತರ ಆಕೆ ತನ್ನ ಹಳೆಯ ಸಂಬಂಧಗಳ ಬಗ್ಗೆ ಪತಿಯ ಬಳಿ ಹೇಳಿಕೊಂಡು ಪೀಡಿಸುತ್ತಿದ್ದಳು. ತನಗೆ ಹಲವು ಜನರೊಂದಿಗೆ ಸಂಬಂಧವಿತ್ತು ಎಂಬ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿ ಪತಿಯ ನೆಮ್ಮದಿ ಕೆಡಿಸುತ್ತಿದ್ದಳು. ಇದಲ್ಲದೆ, ಪ್ರತಿದಿನ ಕುಡಿದು ಬರುವುದು, ತಡರಾತ್ರಿವರೆಗೂ ಸ್ನೇಹಿತರ ಜೊತೆ ಸುತ್ತುವುದು ತನಗೆ ಸಾಮಾನ್ಯ ಎಂದು ಪತ್ನಿ ವಾದಿಸುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ದೂರು ದಾಖಲು:
ಪತ್ನಿಯ ಕಾಟ ತಾಳಲಾರದೆ ಕೊನೆಗೆ ಪತಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ

TAGGED:Husband came to the police station after his wife asked for an offer!
Share This Article
Facebook Twitter Copy Link Print
Previous Article ವಯೋಸಹಜ ಕಾಯಿಲೆಯಿಂದ ರೀಲ್ಸ್ ಅಜ್ಜಿ ನಿಧನ
Next Article ಅಯೋಧ್ಯೆ ರಾಮಮಂದಿರ ಬಳಿ ಬೃಹತ್ ಯಾಗಶಾಲೆಗೆ ಬೆಂಕಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?