Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮತ್ತೊಬ್ಬ ಖಾನ್‌ಗೆ ಜೋಡಿಯಾದ ನಟಿ ನಯನತಾರಾ
ಪ್ರಮುಖಮನರಂಜನೆ

ಮತ್ತೊಬ್ಬ ಖಾನ್‌ಗೆ ಜೋಡಿಯಾದ ನಟಿ ನಯನತಾರಾ

Share
1 Min Read
SHARE

newsics.com

ನಟಿ ನಯನತಾರಾ 2023 ರಲ್ಲಿ ಅವರು ಬಾಲಿವುಡ್ಗೆ ಮೊದಲ ಬಾರಿಗೆ ಕಾಲಿಟ್ಟಿದ್ದರು. ಅದೂ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಮೂಲಕ. ಇದೀಗ ಮತ್ತೆ ಹಿಂದಿ ಸಿನಿಮಾನಲ್ಲಿ ನಟಿಸಲಿದ್ದಾರೆ ನಯನತಾರಾ. ಈ ಬಾರಿ ಮತ್ತೊಬ್ಬ ಸ್ಟಾರ್ ಖಾನ್ ಜೊತೆಗೆ. ನಯನತಾರಾ ಅವರು ಸಲ್ಮಾನ್ ಖಾನ್ ಜೊತೆಗೆ ನಟಿಸಲು ರೆಡಿಯಾಗಿದ್ದಾರೆ. ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾನಲ್ಲಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕ ಇಬ್ಬರೂ ಸಹ ದಕ್ಷಿಣದವರೇ ಆಗಿದ್ದಾರೆ. ಇದೇ ಕಾರಣಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿಯನ್ನು ಬಾಲಿವುಡ್ ಸ್ಟಾರ್ ನಟನ ಎದುರು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ.
ದಕ್ಷಿಣದ ಖ್ಯಾತ ಸಿನಿಮಾ ನಿರ್ಮಾಪಕ ಮತ್ತು ವಿತರಕ ದಿಲ್ ರಾಜು ಅವರು ಸಲ್ಮಾನ್ ಖಾನ್ ನಟಿಸಲಿರುವ ಹೊಸ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾವನ್ನು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಪಲ್ಲಿ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದ ನಾಯಕಿಯಾಗಿ ನಯನತಾರಾ ನಟಿಸಲಿದ್ದಾರೆ. ಪ್ರಸ್ತುತ ಸಲ್ಮಾನ್ ಖಾನ್ ‘ಮಾತೃಭೂಮಿ’ (ಈ ಮುಂಚೆ ಬ್ಯಾಟಲ್ ಆಫ್ ಗಲ್ವಾನ್) ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ಕ್ಲೈಮ್ಯಾಕ್ಸ್ ಹಂತದಲ್ಲಿದೆ.
ವಂಶಿ ಪೈಡಪಲ್ಲಿ ತುಸು ಭಿನ್ನ ರೀತಿಯ ಸಿನಿಮಾ ನಿರ್ದೇಶಕ. ಸಾಮಾಜಿಕ ಸಂದೇಶವುಳ್ಳ ಕಮರ್ಶಿಯಲ್ ಸಿನಿಮಾಗಳನ್ನು ಮಾಡುತ್ತಾ ಯಶಸ್ಸು ಕಾಣುತ್ತಾ ಬಂದಿದ್ದಾರೆ. ಪ್ರಭಾಸ್ ನಟನೆಯ ‘ಮುನ್ನಾ’ ವಂಶಿ ಅವರ ಮೊದಲ ಸಿನಿಮಾ. ಜೂ ಎನ್ಟಿಆರ್ ನಟನೆಯ ಕೌಟುಂಬಿಕ ಸಿನಿಮಾ ‘ಬೃಂದಾವನಂ’ ಭಾರಿ ದೊಡ್ಡ ಹಿಟ್. ರಾಮ್ ಚರಣ್ ನಟನೆಯ ‘ಯೆವಡು’ ಸಹ ಹಿಟ್ ಆಯ್ತು. ಫೀಲ್ ಗುಡ್ ಸಿನಿಮಾ ‘ಊಪಿರಿ’, ಸಾಮಾಜಿಕ ಸಂದೇಶ ಹೊಂದಿದ್ದ ಮತ್ತು ರಾಷ್ಟ್ರಪ್ರಶಸ್ತಿಗೂ ಭಾಜನವಾದ ‘ಮಹರ್ಷಿ’ ಸಿನಿಮಾ ಸಹ ವಂಶಿ ಅವರದ್ದೇ ನಿರ್ದೇಶನ. 2023 ರಲ್ಲಿ ಬಿಡುಗಡೆ ಆದ ದಳಪತಿ ವಿಜಯ್ ನಟನೆಯ ‘ವಾರಿಸು’ ನಿರ್ದೇಶಿಸಿದ್ದು ಸಹ ವಂಶಿ ಪೈಡಪಲ್ಲಿ. ಇದೀಗ ಅವರು ಸಲ್ಮಾನ್ ಖಾನ್ಗಾಗಿ ಸಿನಿಮಾ ಮಾಡಲಿದ್ದಾರೆ.

ವೃದ್ಧನ ಬರ್ಬರ ಹತ್ಯೆ ಮಾಡಿ ಸುಟ್ಟು ಹಾಕಿದ ದುಷ್ಕರ್ಮಿಗಳು

TAGGED:Actress Nayanthara paired with another Khan
Share This Article
Facebook Twitter Copy Link Print
Previous Article ವೃದ್ಧನ ಬರ್ಬರ ಹತ್ಯೆ ಮಾಡಿ ಸುಟ್ಟು ಹಾಕಿದ ದುಷ್ಕರ್ಮಿಗಳು
Next Article ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟ Bigg Boss ಸಂಗೀತಾ ಶೃಂಗೇರಿ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?