Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಯಸ್ಸಿನ ಹಂಗಿಲ್ಲದೆ ಕಾರು ತೊಳೆದು ಜೀವನ ನಡೆಸುವ ಅಜ್ಜಿಗೆ ಉಡುಗೊರೆ ನೀಡಿದ ವ್ಯಕ್ತಿ : ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ವಯಸ್ಸಿನ ಹಂಗಿಲ್ಲದೆ ಕಾರು ತೊಳೆದು ಜೀವನ ನಡೆಸುವ ಅಜ್ಜಿಗೆ ಉಡುಗೊರೆ ನೀಡಿದ ವ್ಯಕ್ತಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಇಳಿ ವಯಸ್ಸಿನಲ್ಲಿ ತಾವೇ ದುಡಿದು ತಿನ್ನುವವರನ್ನು ನೋಡುವಾಗ ನಿಜಕ್ಕೂ ಖುಷಿ ಎನಿಸುತ್ತದೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ವೃದ್ಧೆ. ರಸ್ತೆ ಬದಿಯಲ್ಲಿ ಕಾರನ್ನು ತೊಳೆಯುವ ಕಾಯಕವನ್ನು ನಂಬಿ ಬದುಕುತ್ತಿರುವ ಈ ಅಜ್ಜಿಗೆ ವ್ಯಕ್ತಿಯೊಬ್ಬರು ಅನಿರೀಕ್ಷಿತವಾಗಿ ದೊಡ್ಡ ಮೊತ್ತದ ಹಣ ನೀಡಿ ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ.

ಈ ವಿಡಿಯೋದಲ್ಲಿ ವಯೋವೃದ್ಧೆಯೊಬ್ಬರು ಕಾರುಗಳನ್ನು ತೊಳೆದು ಹಣ ಸಂಪಾದನೆ ಮಾಡುತ್ತಿದ್ದಾರೆ. ಕಾರಿನ ಗ್ಲಾಸ್​ಗಳನ್ನು ಅದರ ಷೀಟ್​ಗಳನ್ನು ತೊಳೆದು ಜನರು ನೀಡುವ ಹಣವನ್ನು ತೆಗೆದುಕೊಂಡು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಆದರೆ ಈ ಅಜ್ಜಿ ಇಷ್ಟೆಲ್ಲಾ ಸದ್ದು ಮಾಡಲು ಕಾರಣ, ಅಜ್ಜಿಯನ್ನು ಗಮನಿಸಿದ ವ್ಯಕ್ತಿಯೊಬ್ಬರು ತಮ್ಮ ಕಾರನ್ನು ಉದ್ದೇಶಪೂರ್ವಕವಾಗಿ ಗಲೀಜು ಮಾಡಿಕೊಂಡು ಅಜ್ಜಿಯನ್ನು ಕರೆದು ಕ್ಲೀನ್ ಮಾಡಿಸಿದರು.

ಹೀಗೆ ಕ್ಲೀನ್​ ಮಾಡಿಸಿದ ಬಳಿಕ, ಆಕೆಯ ಕೈಗೆ ಭಾರಿ ಮೊತ್ತವನ್ನು ನೀಡಿದಾಗ ಅಜ್ಜಿ ಶಾಕ್​ ಆಗಿ ಹೋದರು. ತಾವೇನು ಕನಸು ಕಾಣುತ್ತಿದ್ದೆವೆಯೋ ಎಂದು ಆಕೆಗೆ ಅನ್ನಿಸಿತೋ ಏನೊ. ಕೊನೆಗೆ ವಾಸ್ತವಕ್ಕೆ ಮರಳಿ, ದುಡ್ಡು ನೀಡಿದ ವ್ಯಕ್ತಿಗೆ ಮನಃಪೂರ್ವಕವಾಗಿ ಆಶೀರ್ವದಿಸಿದರು.

 

https://www.instagram.com/reel/DUtC9m4k_17/?igsh=MW83M2RlaDZjYWZ2bQ==

 

TAGGED:Man gives gift to grandmother who washes cars regardless of age: Watch viral video
Share This Article
Facebook Twitter Copy Link Print
Previous Article 90 ದಿನಗಳಲ್ಲಿ ಎಲ್‌ಪಿಜಿಯಿಂದ ಪಿಎನ್‌ಜಿಗೆ ಅನಿಲ ಸಂಪರ್ಕ ಬದಲಾವಣೆ ಮಾಡದಿದ್ದರೆ ಎಲ್‌ಪಿಜಿ ಸಂಪರ್ಕ ರದ್ದು
Next Article Vastu Tips : ಮನೆಯ ಈ ದಿಕ್ಕಲ್ಲಿ ಪೊರಕೆ ಇಡಲೇಬಾರದು!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?