Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ.

ಇಂದಿನಿಂದ ಏಪ್ರಿಲ್ 5ರವರೆಗೆ ರಾಜ್ಯದ ಹಲವೆಡೆ ಗುಡುಗು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿರುವುದರ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ.

ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲೂ ಗಾಳಿ ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://www.newsics.com/2026/03/30/excessive-screen-time-poses-a-risk-to-young-peoples-hearts-shocking-study-reveals/

 

TAGGED:Heavy rain likely in the stateyellow alert for 17 districts
Share This Article
Facebook Twitter Copy Link Print
Previous Article ಅತಿಯಾದ ‘ಸ್ಕ್ರೀನ್ ಟೈಮ್’ನಿಂದ ಯುವಜನರ ಹೃದಯಕ್ಕೆಅಪಾಯ! ಅಧ್ಯಯನದಲ್ಲಿ ಆಘಾತಕಾರಿ ಸಂಗತಿ ಬಯಲು
Next Article ವಾರ್ ಎಫೆಕ್ಟ್: ಇನ್ಮುಂದೆ ಪೆಟ್ರೋಲ್ ಬಂಕ್‌ಗಳಲ್ಲಿ ಸಿಗತ್ತೆ ಸೀಮೆಎಣ್ಣೆ!

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?