Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾರ್ ಎಫೆಕ್ಟ್: ಇನ್ಮುಂದೆ ಪೆಟ್ರೋಲ್ ಬಂಕ್‌ಗಳಲ್ಲಿ ಸಿಗತ್ತೆ ಸೀಮೆಎಣ್ಣೆ!
ದೇಶಪ್ರಮುಖ

ವಾರ್ ಎಫೆಕ್ಟ್: ಇನ್ಮುಂದೆ ಪೆಟ್ರೋಲ್ ಬಂಕ್‌ಗಳಲ್ಲಿ ಸಿಗತ್ತೆ ಸೀಮೆಎಣ್ಣೆ!

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ನವದೆಹಲಿ:  ಭಾರತದಲ್ಲಿ ಎಲ್‌ಜಿಪಿ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಕಾರಣ, ಕೆಲವು ಪೆಟ್ರೋಲ್‌ ಮತ್ತು ಡೀಸೆಲ್‌ ಬಂಕ್‌ಗಳಲ್ಲಿ ಸೀಮೆಎಣ್ಣೆ ವಿತರಿಸಲು ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ತುರ್ತು ಕ್ರಮವು ಮುಂದಿನ 60 ದಿನಗಳವರೆಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.ಈ ನಿಯಮ ಸಡಿಲಿಕೆಯ ಅಡಿಯಲ್ಲಿ, ಇಂತಹ ಬಂಕ್‌ಗಳು ತಲಾ 5,000 ಲೀಟರ್‌ಗಳವರೆಗೆ ಸೀಮೆಎಣ್ಣೆಯನ್ನು ಸಂಗ್ರಹಿಸಿ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.

ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಬಹುದಾದ ಒತ್ತಡವನ್ನು ಕಡಿಮೆ ಮಾಡುವುದು ಮತ್ತು ಬಡ ಕುಟುಂಬಗಳಿಗೆ ಅಡುಗೆ ಹಾಗೂ ಬೆಳಕಿನ ವ್ಯವಸ್ಥೆಗೆ ಪರ್ಯಾಯ ಇಂಧನ ಒದಗಿಸುವುದು ಇದರ ಮುಖ್ಯ ಗುರಿಯಾಗಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಸೀಮೆಎಣ್ಣೆ ಸಂಗ್ರಹಣೆಗೆ ಪೆಟ್ರೋಲಿಯಂ ಸುರಕ್ಷತಾ ನಿಯಮಗಳಲ್ಲಿ ಸಡಿಲಿಕೆ ನೀಡಲಾಗಿದ್ದರೂ, ಬೆಂಕಿ ಅವಘಡ ಅಥವಾ ಕಲಬೆರಕೆ ತಡೆಯಲು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸೂಚಿಸಿದೆ. ಸಾಂಪ್ರದಾಯಿಕ ಪಡಿತರ ಅಂಗಡಿಗಳ ಜೊತೆಗೆ ಈ ಬಂಕ್‌ಗಳು ಪೂರಕವಾಗಿ ಕಾರ್ಯನಿರ್ವಹಿಸಲಿವೆ ಎಂದು ಆದೇಶದಲ್ಲಿ ತಿಳಿಸಿದೆ.

ಈ ಸೌಲಭ್ಯವನ್ನು ಉತ್ತರ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ದೆಹಲಿ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದೆ. ಅಗತ್ಯವಿರುವ ಕುಟುಂಬಗಳಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಈ ಪ್ರದೇಶಗಳಲ್ಲಿ ಸೀಮೆಎಣ್ಣೆ ಸರಬರಾಜು ಪುನರಾರಂಭಿಸಲಾಗಿದೆ.

ಈ ಸೀಮೆಎಣ್ಣೆಯನ್ನು ಅಡುಗೆ ಮತ್ತು ಬೆಳಕು ಮುಂತಾದ ಗೃಹಬಳಕೆಗೆ ಮಾತ್ರ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಸೀಮೆಎಣ್ಣೆಯ ಸಂಗ್ರಹಣೆ ಮತ್ತು ಸಾಗಣೆಗೆ ಸಂಬಂಧಿಸಿದ ಕೆಲವು ಪರವಾನಗಿ ನಿಯಮಗಳನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸಡಿಲಗೊಳಿಸಿದೆ. ಇದು ವಿತರಕರು ಮತ್ತು ಸಾಗಣೆದಾರರಿಗೆ ಕೆಲಸವನ್ನು ಸರಳಗೊಳಿಸುತ್ತದೆ ಮತ್ತು ವೇಗವಾಗಿ ಪೂರೈಕೆಯನ್ನು ಸುಗಮಗೊಳಿಸುತ್ತದೆ. ಆದ್ರೆ, ಸುರಕ್ಷತಾ ನಿಯಮಗಳನ್ನು ಸಡಿಲಿಸಲಾಗಿಲ್ಲ ಮತ್ತು ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.

https://www.newsics.com/2026/03/30/heavy-rain-likely-in-the-state-yellow-alert-for-17-districts/

TAGGED:kerosene will be available at petrol stations!War Effect: From now on
Share This Article
Facebook Twitter Copy Link Print
Previous Article ವಾಯುಭಾರ ಕುಸಿತ : ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಅಡುಗೆ ಎಣ್ಣೆ ಖರೀದಿಸುವ ಮುನ್ನ ಎಚ್ಚರ.!

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?