Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿವಾಹಿತ ಮಹಿಳೆಯನ್ನು ಕೊಲೆಗೈದು ಶವವನ್ನು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆಯ ಉದ್ಯೋಗಿ
ಪ್ರಮುಖದೇಶ

ವಿವಾಹಿತ ಮಹಿಳೆಯನ್ನು ಕೊಲೆಗೈದು ಶವವನ್ನು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆಯ ಉದ್ಯೋಗಿ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಹೈದರಾಬಾದ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ನೌಕಾಪಡೆಯ ಉದ್ಯೋಗಿಯೊಬ್ಬ ಆಕೆಯನ್ನು ಕೊಲೆಗೈದು, ಶವವನ್ನು ಫ್ರಿಡ್ಜ್ ನಲ್ಲಿ ತುಂಬಿಟ್ತಿದ್ದ ಘಟನೆ ಆಂಧ್ರದ ವಿಶಾಖಾಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನು ಕೊಲೆಗೈದವನು.

ನೌಕಾಪಡೆಯಲ್ಲಿ ಉದ್ಯೋಗಿಯಾಗಿದ್ದ ರವೀಂದ್ರನಿಗೆ ಇತ್ತೀಚೆಗೆ ಪತ್ನಿ ತವರು ಮನೆ ಸೇರಿದ್ದಳು. ಈ ವೇಳೆ ವಿವಾಹಿತ ಮಹಿಳೆ ಮೌನಿಕಾ (೨೮) ಪರಿಚಯವಾಗಿದೆ. ಆಕೆಯೊಂದಿಗೆ ಅಕ್ರಮ ಸಂಬಂಧವನ್ನೂ ಬೆಳೆಸಿದ್ದ. ಬರಬರುತ್ತಾ ಮೌನಿಕಾ ಹಣಕ್ಕಾಗಿ ಒತ್ತಡ ಹೇರಲಾರಂಭಿಸಿದ್ದಳು.

ಪತ್ನಿಯೂ ಊರಲ್ಲಿಲ್ಲ ಎಂದು ಮೌನಿಕಾಳನ್ನು ರವೀಂದ್ರ ಮನೆಗೆ ಕರೆದಿದ್ದಾನೆ. ಹೀಗೆ ಮನೆಗೆ ಬಂದ ಮೌನಿಕಾಳ ಜೊತೆ ಜಗಳವಾಡಿದ್ದಾನೆ. ಇಬ್ಬರ ನಡುವೆ ವಾಗ್ವಾದ ಜೋರಾಗಿದೆ. ಈ ವೇಳೆ ಚಾಕುವಿನಿಂದ ಇರಿದು ಮೌನಿಕಾಳನ್ನು ಕೊಲೆ ಮಾಡಿದ್ದಾನೆ.

ಬಳಿಕ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಅರ್ಧಭಾಗವನ್ನು ಫ್ರಿಡ್ಜ್ ನಲ್ಲಿ ಹಾಗೂ ಇನ್ನುಳಿದ ಅರ್ಧಭಾಗವನ್ನು ಒಂದು ಬಂಡಲ್ ನಲ್ಲಿ ಸುತ್ತಿ ಮನೆಯ ಮತ್ತೊಂದು ಮೂಲೆಯಲ್ಲಿ ಇರಿಸಿದ್ದ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು  ತನಿಖೆ ಆರಂಭಿಸಿದ್ದಾರೆ.

https://www.newsics.com/2026/03/30/newlywed-couple-dies-on-the-spot-in-collision-between-lorry-and-bike/

TAGGED:keeps body in fridgeNavy employee kills married woman
Share This Article
Facebook Twitter Copy Link Print
Previous Article ಲಾರಿ – ಬೈಕ್ ನಡುವೆ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು
Next Article ಬಂಗಾರ ಪ್ರಿಯರಿಗೆ ಗುಡ್​ ನ್ಯೂಸ್ : ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಳಿಕೆ

Popular Posts

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖಮನರಂಜನೆ

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read
ಕರ್ನಾಟಕಪ್ರಮುಖಮನರಂಜನೆ

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read
ದೇಶಕರ್ನಾಟಕಪ್ರಮುಖ

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?