Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಗಾರ ಪ್ರಿಯರಿಗೆ ಗುಡ್​ ನ್ಯೂಸ್ : ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಳಿಕೆ
ಕರ್ನಾಟಕಪ್ರಮುಖ

ಬಂಗಾರ ಪ್ರಿಯರಿಗೆ ಗುಡ್​ ನ್ಯೂಸ್ : ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಳಿಕೆ

Share
1 Min Read
SHARE

https://youtube.com/shorts/qIu1k1AjcVg?si=asT_CsSQI4v14g8C

newsics.com

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ  ಮತ್ತು ಬೆಳ್ಳಿ  ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಆದರೆ ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಕುಸಿದಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 13,500 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 13,600 ರೂ. 13,500 ರೂ. 13,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 13,515 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 11,046 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 13,500 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 14,728 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 88,368 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,08,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,17,824 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,10,460 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,35,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,47,280 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 2,45,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 2,450 ರೂ. 24,500 ಹಾಗೂ ರೂ. 2,45,೦00 ಗಳಾಗಿವೆ.

https://www.newsics.com/2026/03/30/navy-employee-kills-married-woman-keeps-body-in-fridge/

 

TAGGED:Gold priceshave fallen.which had been rising sharply
Share This Article
Facebook Twitter Copy Link Print
Previous Article ವಿವಾಹಿತ ಮಹಿಳೆಯನ್ನು ಕೊಲೆಗೈದು ಶವವನ್ನು ಫ್ರಿಡ್ಜ್ ನಲ್ಲಿಟ್ಟ ನೌಕಾಪಡೆಯ ಉದ್ಯೋಗಿ
Next Article ಕೋಣೆಯೊಳಗೆ ಯುವತಿಯರ ಮೇಲೆ ಗಂಡ ಅತ್ಯಾ*ಚಾರ : ಹೊರಗೆ ಪತ್ನಿ ಕಾವಲು

Popular Posts

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read

ಪತಿ ಬಾಳು ಬೆಳಗುಂದಿ ನನ್ನ ಕಷ್ಟಗಳಿಗೆ ಸ್ಪಂದಿಸಲ್ಲ – ಜೋಡಿ ನಂ 1 ಶೋನಲ್ಲಿ ಪತ್ನಿ ಮಾಲಾಶ್ರೀ ಬೇಸರ

1 Min Read

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read

You Might Also Like

ದೇಶಪ್ರಮುಖ

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read
ಕರ್ನಾಟಕದೇಶಪ್ರಮುಖ

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read
ಕರ್ನಾಟಕಪ್ರಮುಖ

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read
ಕರ್ನಾಟಕದೇಶಪ್ರಮುಖ

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?