Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಪ್ರಕಾಶ್ ರಾಜ್ ತಾಯಿ ವಿಧಿವಶ
ಕರ್ನಾಟಕಪ್ರಮುಖಮನರಂಜನೆ

ನಟ ಪ್ರಕಾಶ್ ರಾಜ್ ತಾಯಿ ವಿಧಿವಶ

Share
0 Min Read
SHARE

newsics.com

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (86)   ಬೆಂಗಳೂರಿನಲ್ಲಿ ಇಂದು ನಿಧನರಾಗಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿಯೇ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಮೂಲತಃ ಕನ್ನಡಿಗರಾದ ಪ್ರಕಾಶ್ ರಾಜ್ ಅವರು ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ವಿಶಿಷ್ಟ ನಟನೆಯ ಮೂಲಕ ಗುರುತಿಸಿಕೊಂಡಿದ್ದಾರೆ.

https://www.newsics.com/2026/03/30/finally-a-break-from-the-28-day-recharge-plan-30-day-recharge-plan-mandatory-from-now-on/

TAGGED:Actor Prakash Raj's mother passed away
Share This Article
Facebook Twitter Copy Link Print
Previous Article ಕೊನೆಗೂ 28 ದಿನಗಳ ರಿಚಾರ್ಜ್ ಪ್ಲ್ಯಾನ್‌ಗೆ ಬ್ರೇಕ್‌! : ಇನ್ಮುಂದೆ 30 ದಿನಗಳ ರೀಚಾರ್ಜ್ ಪ್ಲಾನ್ ಕಡ್ಡಾಯ
Next Article ಬೆಳಗಾವಿಯ ರೈತನ ಮೀನು ಸಾಕಾಣಿಕೆಗೆ ಪ್ರಧಾನಿ ನರೇಂದ್ರ ಮೋದಿ ಫಿದಾ

Popular Posts

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Cancer Drugs Hike ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

1 Min Read

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

You Might Also Like

ಕರ್ನಾಟಕಪ್ರಮುಖ

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read
ಕರ್ನಾಟಕದೇಶಪ್ರಮುಖ

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read
ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read
ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?