Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್
ದೇಶಪ್ರಮುಖಮನರಂಜನೆ

ಗರ್ಲ್ ಫ್ರೆಂಡ್‌ಗೆ ಲಕ್ಸುರಿ ಕಾರು ಗಿಫ್ಟ್ ಕೊಟ್ಟ ಹಾರ್ದಿಕ್

Share
1 Min Read
SHARE

newsics.com

ಮುಂಬೈ ಇಂಡಿಯನ್ಸ್ (MI) ನಾಯಕ ಮತ್ತು ಸ್ಟಾರ್ ಆಲ್‌ರೌಂಡರ್ (All-rounder) ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಪಾಂಡ್ಯ ಮೈದಾನದಲ್ಲಿ ತಮ್ಮ ಆಟದ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಜೊತೆಗೆ ತಮ್ಮ ಐಷಾರಾಮಿ (Luxury) ಜೀವನಶೈಲಿಯ ಮೂಲಕವೂ ಎಲ್ಲರ ಚಿತ್ತ ಕದ್ದಿದ್ದಾರೆ. ಇತ್ತೀಚೆಗೆ, ಹಾರ್ದಿಕ್ ತಮ್ಮ ಗೆಳತಿ ಮಹಿಕಾ ಶರ್ಮಾ (Mahieka Sharma)ಗೆ ದುಬಾರಿ ಮರ್ಸಿಡಿಸ್ ಬೆಂಜ್ ವಿ-ಕ್ಲಾಸ್ (Mercedes-Benz V-Class) ಕಾರ (Car) ನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಭಾರತ (India) ದ ಮೊದಲ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ ಕಾರು ಎಂದು ವರದಿಯಾಗಿದೆ.
ಭಾರತದ ಮೊದಲ ಮರ್ಸಿಡಿಸ್-ಬೆನ್ಜ್ ವಿ-ಕ್ಲಾಸ್ ಕಾರಿನ ಮೌಲ್ಯ ಸುಮಾರು 1.7 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಈ ಕಾರನ್ನು ಆಕಾಶದಲ್ಲಿ ಹಾರುವ ವಿಮಾನಕ್ಕೆ ಹೋಲಿಸಲಾಗುತ್ತಿದೆ. ಈ ಕಾರು ವಿಮಾನದ ವೇಗದಲ್ಲಿ ರಸ್ತೆಯಲ್ಲಿ ಚಲಿಸುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಚರ್ಚೆ ನಡೆಸುತ್ತಿದ್ದಾರೆ.

ಅಕ್ಟೋಬರ್ 2025 ರಲ್ಲಿ ಇಬ್ಬರೂ ತಮ್ಮ ಸಂಬಂಧವನ್ನು ಅಧಿಕೃತವಾಗಿ ಘೋಷಿಸಿದಾಗಿನಿಂದ, ಮಹಿಕಾ ಪ್ರತಿ ಪಂದ್ಯದಲ್ಲೂ ಕ್ರೀಡಾಂಗಣದಲ್ಲಿ ಹಾರ್ದಿಕ್‌ಗೆ ಬೆಂಬಲ ನೀಡುತ್ತಿರುವುದು ಕಂಡುಬಂದಿದೆ. ಭಾರತ ಇತ್ತೀಚೆಗೆ ಗೆದ್ದ ಟಿ20 ವಿಶ್ವಕಪ್ 2026 ರ ಸಂಭ್ರಮಾಚರಣೆ ಸಂದರ್ಭದಲ್ಲಿ ಅವರು ಅಹಮದಾಬಾದ್ ಕ್ರೀಡಾಂಗಣದಲ್ಲಿ ಸಂಚಲನ ಮೂಡಿಸಿದರು.

ಟಿ20 ವಿಶ್ವಕಪ್ ಗೆದ್ದ ನಂತರ, ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಅವರನ್ನು ಹೊಗಳಿದರು. ನಂತರ ಅವರು ಮಹಿಕಾ ತಮ್ಮ ಜೀವನದಲ್ಲಿ ಬಂದಾಗಿನಿಂದ ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದರು. ಇದಾದ ಬಳಿಕ ಮಹಿಕಾ ಮತ್ತು ಹಾರ್ದಿಕ್ ಅವರ ಹಲವಾರು ವೀಡಿಯೊಗಳು ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಹಾರ್ದಿಕ್ ಪಾಂಡ್ಯ ಪ್ರಸ್ತುತ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

TAGGED:Hardik gifts a luxury car to his girlfriend
Share This Article
Facebook Twitter Copy Link Print
Previous Article ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು
Next Article ಏರ್‌ಪೋರ್ಟ್ ರನ್‌ವೇ ಮೇಲೆ ಸಿಗರೇಟ್ ಸೇದಿದ ಗೂಗಲ್ ಟೆಕ್ಕಿ; ಮುಂದೆನಾಯ್ತು?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?