Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಪೌಂಡ್ ಹಾರಿ ಮಹಿಳೆಯರ ಒಳಉಡುಪು ಕಕದಿಯುತ್ತಿದ್ದ ವಿಕೃತ ಕಾಮಿ
ಕರ್ನಾಟಕಪ್ರಮುಖ

ಕಾಂಪೌಂಡ್ ಹಾರಿ ಮಹಿಳೆಯರ ಒಳಉಡುಪು ಕಕದಿಯುತ್ತಿದ್ದ ವಿಕೃತ ಕಾಮಿ

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಕಳ್ಳರ ಕೆಲಸವೇ ಕಳ್ಳತನ ಮಾಡುವುದು. ಹಣ ಬರುತ್ತೆ ಅಂದರೆ ಏನು ಮಾಡಲು ಹಿಂದೆ ಮುಂದೆ ನೋಡುವುದಿಲ್ಲ. ಚಿನ್ನ-ಬೆಳ್ಳಿ, ಹಣ, ಬೈಕ್ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಗ್ಯಾಂಗ್​​​​ ಮಾಡುವುದನ್ನ ನೋಡಿದ್ದೇವೆ. ಅಲ್ಲದೇ ಚಪ್ಪಲಿ ಕಳ್ಳರು ಸಹ ಇದ್ದಾರೆ. ಆದ್ರೆ, ಇತ್ತೀಚೆಗೆ ಮಹಿಳೆಯರ ಒಳ ಉಡುಪು ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ.

ಇದೀಗ ವಿಕೃತಕಾಮಿಯೊಬ್ಬ  ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ತೊಳೆದ ಒಣಗಲು  ಹಾಕಿದ ಬಟ್ಟೆಗಳಲ್ಲಿ ಮಹಿಳೆಯರ ಒಳಉಡುಪುಗಳು ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಮನೆಗಳಲ್ಲಿ ಒಂಟಿಯಾಗಿರುವ ಮಹಿಳೆಯರು ವೈರಲ್ ವಿಡಿಯೋ ನೋಡಿ ಆತಂಕಗೊಂಡಿದ್ದಾರೆ.

ಸದ್ಯ ಈ ವಿಡಿಯೋ ಸ್ಥಳೀಯಮಟ್ಟದಲ್ಲಿ ವೈರಲ್ ಆಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಿಕೃತಕಾಮಿ ಮುಖಚಹರೆ ಸರಿಯಾಗಿ ಕಾಣಿಸಿಲ್ಲ. ಹಾಗಾಗಿ ಯಾರು ಈ ವ್ಯಕ್ತಿ? ಸ್ಥಳೀಯ ನಿವಾಸಿಯಾ ಅಥವಾ ಬೇರೆ ಪ್ರದೇಶದವನಾ ಎಂಬುದರ ಬಗ್ಗೆ ತಿಳಿದು ಬಂದಿಲ್ಲ.

https://www.newsics.com/2026/03/31/horrific-massacre-in-mining-area-death-toll-rises-to-73/

TAGGED:A pervert who was stealing women's underwear by jumping into a compound
Share This Article
Facebook Twitter Copy Link Print
Previous Article ಗಣಿ ಪ್ರದೇಶದಲ್ಲಿ ಭೀಕರ ಹ*ತ್ಯಾಕಾಂಡ: ಮೃತರ ಸಂಖ್ಯೆ 73ಕ್ಕೇರಿಕೆ
Next Article ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ದುಬೈ ಬದಲು ಮುಂಬೈನಲ್ಲೇ ಶೂಟಿಂಗ್!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?