Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ದುಬೈ ಬದಲು ಮುಂಬೈನಲ್ಲೇ ಶೂಟಿಂಗ್!
ದೇಶಪ್ರಮುಖಮನರಂಜನೆ

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ದುಬೈ ಬದಲು ಮುಂಬೈನಲ್ಲೇ ಶೂಟಿಂಗ್!

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಪಠಾಣ್‌’ ಸಿನಿಮಾ ನಿರ್ದೇಶಿಸಿದ್ದ ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ, ಶಾರುಖ್‌ ಖಾನ್‌ ನಟನೆಯ ಹೊಸ ಸಿನಿಮಾ ‘ಕಿಂಗ್‌’ ಸಿನಿಮಾಕ್ಕೆ ಯುದ್ಧದ ಬಿಸಿ ತಟ್ಟಿದೆ.

ಹೌದು ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ.ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು

ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ ಒಂದು ವಾರಗಳ ಕಾಲ ‘ಕಿಂಗ್’ ಸಿನಿಮಾಗೆ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಸಹ ಪಡೆಯಲಾಗಿತ್ತು. ಆದರೆ, ಯುದ್ಧದ ಭೀತಿಯಿಂದಾಗಿ ಪ್ಲ್ಯಾನ್ ಬದಲಾಗಿದೆ. ಸಿನಿಮಾದ ತಾರಾಗಣ ಮತ್ತು ತಾಂತ್ರಿಕ ತಂಡದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ದುಬೈ ಪ್ಲ್ಯಾನ್ ರದ್ದಾದ ಬೆನ್ನಲ್ಲೇ ಚಿತ್ರತಂಡ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ. ಮುಂಬೈನ ವಿಲೆ ಪಾರ್ಲೆ ಬಳಿಯ ಸ್ಟುಡಿಯೋದಲ್ಲಿ ಈಗ ಚಿತ್ರೀಕರಣ ನಡೆಯಲಿದೆ. ಅಲ್ಲಿನ ಪ್ರೊಡಕ್ಷನ್ ವಿನ್ಯಾಸ ತಂಡವು ಮರುಭೂಮಿಯಂತಹ ಬೃಹತ್ ಸೆಟ್ ನಿರ್ಮಿಸುತ್ತಿದೆ. ಇಲ್ಲಿ ಶಾರುಖ್ ಖಾನ್ ಅವರ ಸಾಹಸ ದೃಶ್ಯಗಳು ಮತ್ತು ಚೇಸಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುವುದು.

https://www.newsics.com/2026/03/30/young-woman-caught-with-tobacco-and-sim-card-in-private-parts/

TAGGED:Shah Rukh Khan also felt the heat of war; Shooting in Mumbai instead of Dubai!
Share This Article
Facebook Twitter Copy Link Print
Previous Article ಕಾಂಪೌಂಡ್ ಹಾರಿ ಮಹಿಳೆಯರ ಒಳಉಡುಪು ಕಕದಿಯುತ್ತಿದ್ದ ವಿಕೃತ ಕಾಮಿ
Next Article War news ಇರಾನ್‌ನ ಮಶ್ಹಾದ್ ಏರ್‌ಪೋರ್ಟ್ ಮೇಲೆ ಅಮೆರಿಕ ದಾಳಿ: ನಾಳೆ ದೆಹಲಿಗೆ ಬರಬೇಕಿದ್ದ ವಿಮಾನಕ್ಕೆ ಹಾನಿ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?