Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ಗಣಿತ ಪರೀಕ್ಷೆಯಲ್ಲಿ ಪ್ರಶ್ನೆ ಕಾಣದಂತೆ ವಾಟರ್ ಮಾರ್ಕ್’ ದೋಷ : ಉತ್ತರಿಸಲು ವಿದ್ಯಾರ್ಥಿಗಳ ಪರದಾಟ
ಕರ್ನಾಟಕಪ್ರಮುಖ

SSLC ಗಣಿತ ಪರೀಕ್ಷೆಯಲ್ಲಿ ಪ್ರಶ್ನೆ ಕಾಣದಂತೆ ವಾಟರ್ ಮಾರ್ಕ್’ ದೋಷ : ಉತ್ತರಿಸಲು ವಿದ್ಯಾರ್ಥಿಗಳ ಪರದಾಟ

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆಪತ್ರಿಕೆಯಲ್ಲಿ ವಾಟರ್ ಮಾರ್ಕ್ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಯಿತು.

ಪ್ರಶ್ನೆ ಪತ್ರಿಕೆಗಳಲ್ಲಿ ಹಾಕಲಾಗುತ್ತಿರುವ ದಪ್ಪನೆಯ ವಾಟರ್‌ ಮಾರ್ಕ್‌ನಿಂದಾಗಿ ಅಕ್ಷರಗಳು ಕಾಣದೆ ಸಮಸ್ಯೆಯಾಗುತ್ತಿದೆ ಎಂದು ಪರೀಕ್ಷಾರ್ಥಿಗಳು ದೂರಿದ್ದಾರೆ.

ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಪ್ರತಿ ಪ್ರಶ್ನೆ ಪತ್ರಿಕೆಗೆ ನೀಡಲಾಗುವ ‘ಡಿಜಿಟಲ್ ಕೋಡ್’ ಸಂಖ್ಯೆಗಳನ್ನು ಈ ಬಾರಿ ವಾಟರ್ ಮಾರ್ಕ್ ರೂಪದಲ್ಲಿ ಮುದ್ರಿಸಲಾಗಿತ್ತು. ಆದರೆ, ಇವು ಗಣಿತದ ಸೂತ್ರಗಳು ಮತ್ತು ಅಂಕಿ-ಅಂಶಗಳ ಮೇಲೆಯೇ ಮೂಡಿಬಂದಿರುವುದರಿಂದ ಪ್ರಶ್ನೆಗಳನ್ನು ಸರಿಯಾಗಿ ಓದಲು ಸಾಧ್ಯವಾಗಿಲ್ಲ.

ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬಂದಿದ್ದು, ಪ್ರಶ್ನೆಗಳು ಸ್ಪಷ್ಟವಾಗಿ ಕಾಣಿಸದ ಕಾರಣ ವಿದ್ಯಾರ್ಥಿಗಳು ಕೆಲವು ಪ್ರಶ್ನೆಗಳನ್ನು ಅರ್ಧಕ್ಕೆ ಬಿಟ್ಟು ಬಂದಿದ್ದಾರೆ.

ಪ್ರಮುಖ ಅಂಕಿಗಳ ಮೇಲೆಯೇ ಕೋಡ್ ನಂಬರ್ ಅಚ್ಚಾಗಿರುವುದರಿಂದ ಲೆಕ್ಕಾಚಾರ ತಪ್ಪುವ ಸಾಧ್ಯತೆಯಿದೆ. ಇದು ವಿದ್ಯಾರ್ಥಿಗಳ ಒಟ್ಟಾರೆ ಫಲಿತಾಂಶದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಭೀತಿ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ವ್ಯಕ್ತವಾಗಿದೆ.

https://www.newsics.com/2026/03/31/pakistan-deputy-prime-minister-ishaq-dar-slipped-and-fell/

TAGGED:SSLC Maths exam: Watermark error prevents questions from appearing: Students scramble to answer
Share This Article
Facebook Twitter Copy Link Print
Previous Article ಕಾಲು ಜಾರಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್ : ವಿಡಿಯೋ ನೋಡಿ
Next Article ಮದ್ವೆಯಾದ ಒಂದೇ ತಿಂಗಳಿಗೆ ಉದ್ಯಮಿ ಆತ್ಮ*ಹತ್ಯೆ

Popular Posts

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?