Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ 5 ದಿನ ಬೆಂಗಳೂರಲ್ಲಿ ಭರ್ಜರಿ ಮಳೆ
ಕರ್ನಾಟಕ

ಇಂದಿನಿಂದ 5 ದಿನ ಬೆಂಗಳೂರಲ್ಲಿ ಭರ್ಜರಿ ಮಳೆ

Share
1 Min Read
SHARE

newsics.com

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆ ಅಲರ್ಟ್ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಐದು ದಿನಗಳ ಕಾಲ ಬೆಂಗಳೂರು ನಗರ ಸೇರಿಂದತೆ ಸುತ್ತಲಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬರಲಿದೆ. ಆಗಸ್ಟ್ 14 ರಿಂದ 18 ರವರೆಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಲ್ಲಲಿದೆ. ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜತೆಗೆ ಆಗಸ್ಟ್ 15 ರಿಂದ 18 ರವರೆಗೂ ಸಾಲು ಸಾಲು ರಜೆ ಇದೆ. ಹಾಗಾಗಿ ಊರಿಗೆ ಹೋಗುವ ಬರುವ ವಾಹನಗಳು ಹೆಚ್ಚಾಗಿರೋ ಕಾರಣ ಇಡೀ ಬೆಂಗಳೂರಲ್ಲಿ ಭಾರೀ ಟ್ರಾಫಿಕ್ ಇರಲಿದೆ ಎಂದು ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತ ಎಮ್‌ ಎನ್‌ ಅನುಚೇತ್ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಇರಾನ್‌ಗೆ ಎಚ್ಚರಿಕೆ ರವಾನಿಸಿದ ಯುರೋಪಿಯನ್ ಮಿತ್ರ ರಾಷ್ಟ್ರಗಳು!
Next Article ವಿನೇಶ್‌ ಫೋಗಟ್‌ ಅರ್ಜಿ ವಜಾ – ಸಿಗಲ್ಲ ಬೆಳ್ಳಿ ಪದಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?