Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಶವ ಕಂಡು ಕಟ್ಟಡದಿಂದ ಜಿಗಿದು ಪತ್ನಿ ಆತ್ಮ*ಹತ್ಯೆ .!
ಕರ್ನಾಟಕಪ್ರಮುಖ

ಗಂಡನ ಶವ ಕಂಡು ಕಟ್ಟಡದಿಂದ ಜಿಗಿದು ಪತ್ನಿ ಆತ್ಮ*ಹತ್ಯೆ .!

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಬೆಂಗಳೂರು : ಕೌಟುಂಬಿಕ ಕಲಹಕ್ಕೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಬಾಬು ರೆಡ್ಡಿ ಹಾಗೂ ಸಾಜಿಯಾ ಮೃತಪಟ್ಟವರು. ಮೊದಲು ಪತಿ ಬಾಬು ರೆಡ್ಡಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಕಂಡು ಮನನೊಂದ ಪತ್ನಿ ಸಾಜಿಯಾ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.

ದಂಪತಿಗಳಿಬ್ಬರೂ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ಸಮಯದಿಂದ ಇವರ ನಡುವೆ ಪದೇ ಪದೇ ಜಗಳಗಳಾಗುತ್ತಿದ್ದವು ಎನ್ನಲಾಗಿದೆ. ಅಲ್ಲದೆ ಇಬ್ಬರೂ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

https://www.newsics.com/2026/03/31/expensive-world-…ates-to-increase/

 

TAGGED:Wife commits suicide by jumping off building after finding husband's body!
Share This Article
Facebook Twitter Copy Link Print
Previous Article ನಾಳೆಯಿಂದ ದುಬಾರಿ ದುನಿಯಾ: ನೀರು, ವಿದ್ಯುತ್, ಟೋಲ್ ದರ ಏರಿಕೆ!
Next Article ನನ್ನ ಮಗ ನನಗಿಂತ ಬೇಗ ಸಾಯಬೇಕೆಂದು ದೇವರಿಗೆ ಪ್ರಾರ್ಥನೆ ಮಾಡಿದ್ದರಂತೆ ಟಾಲಿವುಡ್ ನ ಸ್ಟಾರ್ ನಟ!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?