Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ಗೆ ಚಾಕುವಿನಿಂದ 10 ಬಾರಿ ಇರಿದ ವ್ಯಕ್ತಿ
ಕರ್ನಾಟಕಪ್ರಮುಖ

ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ಗೆ ಚಾಕುವಿನಿಂದ 10 ಬಾರಿ ಇರಿದ ವ್ಯಕ್ತಿ

Share
1 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ನಿನ್ನೆ (ಮಾರ್ಚ್ 30) ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ. ಇದರಿಂದ ಗಾಯಗೊಂಡ ರಾಹುಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಯಾದಗಿರಿ ಮೂಲದ ಹನುಮಂತಪ್ಪ ಎನ್ನುವಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್ಗೆ ಸುಮಾರು 10 ಬಾರಿ ಚಾಕುವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಮೃತಪಟ್ಟಿದ್ದಾರೆ.
ಮೃತ ರಾಹುಲ್ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕದ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ

ಭಾರತದ 18 ಇಂಧನ ಹಡಗುಗಳು ಜಲಸ್ತಂಭನ

TAGGED:Man stabs manager 10 times over firing
Share This Article
Facebook Twitter Copy Link Print
Previous Article ಭಾರತದ 18 ಇಂಧನ ಹಡಗುಗಳು ಜಲಸ್ತಂಭನ
Next Article ಇರಾನ್ ಎದುರು ಮಂಡಿಯೂರಿದ್ರಾ ಅಮೆರಿಕ ಅಧ್ಯಕ್ಷ Donald Trump?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?