Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಶೋಕನ ಕಾಮಕಾಂಡ:150 ಮಹಿಳೆಯರ ಜತೆ ಸರಸ, ಉದ್ಯಮಿಗಳ ಪತ್ನಿಯರನ್ನೂ ಬಿಡಲಿಲ್ಲ!
ಕರ್ನಾಟಕದೇಶಪ್ರಮುಖ

ಅಶೋಕನ ಕಾಮಕಾಂಡ:150 ಮಹಿಳೆಯರ ಜತೆ ಸರಸ, ಉದ್ಯಮಿಗಳ ಪತ್ನಿಯರನ್ನೂ ಬಿಡಲಿಲ್ಲ!

Share
2 Min Read
SHARE

https://youtube.com/shorts/wcgOU8WO_jc?si=ko9vW9TLLev8Rg2l

newsics.com

ಅಶೋಕ್ ಖಾರಟ್ ಬಂಧಿಸಿದ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಅಶೋಕ ಖಾರಟ್ ಕಚೇರಿಯಿಂದ ಪೆನ್‌ಡ್ರೈವ್ ವಶಪಡಿಸಿಕೊಳ್ಳಲಾಗಿದೆ.
ಇನ್ನು ಕ್ಲೌಡ್ ಸ್ಟೋರೇಜ್ ಸೇರಿದಂತೆ ಹಲವು ಮೂಲಗಳಿಂದ ರಾಸಲೀಲೆ ವಿಡಿಯೋ ವಶಪಡಿಸಿಕೊಳ್ಳಲಾಗಿದೆ. 150ಕ್ಕೂ ಹೆಚ್ಚು ಮಹಿಳಯನ್ನು ಪೂಜೆ ಹೆಸರಿನಲ್ಲಿ ಬಳಸಿಕೊಂಡಿದ್ದಾನೆ. ಈ ಪೈಕಿ ಹಲವು ಮಹಿಳೆಯರ ಗಂಡಂದಿರನ್ನು ಹೊರಗೆ ಕಳುಹಿಸಿ ಮಂಚದಾಟ ಆಡಿದ ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಇದೀಗ ಪ್ರಕರಣ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಶ್ರೀಮಂತ ಉದ್ಯಮಿಗಳ ಪತ್ನಿಯರನ್ನಈತ ಬಳಸಿಕೊಂಡಿರುವುದು ಬಯಲಾಗಿದ್ದು ಮಾತ್ರವಲ್ಲ, ಈ ಪ್ರಕರಣದಲ್ಲಿ ಪತ್ನಿಯರನ್ನು ಬದಲಿಸುವ ಅಪರಾಧ ಕೃತ್ಯವೂ ನಡೆಯುತ್ತಿತ್ತು ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಗಂಭೀರ ಆರೋಪ
ಅಶೋಕ್ ಖಾರಟ್ ಪ್ರಕರಣದ ತನಿಖೆ ನಡುವೆ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಅಶೋಕ ಖಾರಟ್ ಬಳಿಕ ಮಹಾರಾಷ್ಟ್ರ ಸರ್ಕಾರದ ಹಲವು ನಾಯಕರು, ಅಧಿಕಾರಿಗಳು ಸಂಪರ್ಕದಲ್ಲಿದ್ದರು. ಶ್ರೀಮಂತ ಉದ್ಯಮಿಗಳು, ಪ್ರಮುಖರು ಅಶೋಕ ಖಾರಟ್ ಕಚೇರಿ ಬಳಿ ಕಾಯುತ್ತಿದ್ದರೆ, ಅವರ ಪತ್ನಿಯರನ್ನು ಈ ಕಳ್ಳ ಗುರೂಜಿ ಬಳಸಿಕೊಳ್ಳುತ್ತಿದ್ದ. ಈ ಪ್ರಕರಣದಲ್ಲಿ ಹಲವರು ಶ್ರೀಮಂತರುು ಪತ್ನಿಯರನ್ನು ಸ್ವಾಪಿಂಗ್ (ಬದಲಿಸುವ) ಪದ್ಧತಿ ಇಟ್ಟುಕೊಂಡಿದ್ದರು. ಒಂದು ರಾತ್ರಿಗೆ ಪತ್ನಿಯರ ಸ್ವಾಪಿಂಗ್ ಮಾಡುವ ಪ್ರಕ್ರಿಯೆಯ ಕೂಡ ಅಶೋಕ್ ಖಾರಟ್ ನೇತೃತ್ವದಲ್ಲಿ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಆರೋಪಿಸಿದೆ.
ಶಿವಸೇನೆ ನಾಯಕ ಹಾಗಾ ಮಹಾರಾಷ್ಟ್ರ ಸಚಿವ ದಿಲೀಪ್ ಕೇಸರ್ಕರ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದೆ. ದಿಲೀಪ್ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ. ಇವರ ಮೂಲಕ ಹಲವು ಅಧಿಕಾರಿಗಳು ಅಶೋಕ್ ಖಾರಟ್ ಭೇಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ದಿಲೀಪ್, ಗುರೂಜಿ ಅನ್ನೋ ಕಾರಣದಿಂದ ಸಂಪರ್ಕದಲ್ಲಿದ್ದೆ, ಗೌರವ ನೀಡುತ್ತಿದ್ದೆ. ಇದನ್ನು ಹೊರತುಪಡಿಸಿ ಯಾವುದೇ ವ್ಯವಹಾರವಿಲ್ಲ ಎಂದಿದ್ದಾರೆ.
ಎಸ್‌ಐಟಿ ತಂಡದಿಂದ ತನಿಖೆ
ಅಶೋಕ್ ಖಾರಟ್ ಪ್ರಕರಣ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ. ಹಿಂದೂಗಳು ಅತ್ಯಂತ ಗೌರವದಿಂದ ಕಾಣುವ ಆಧ್ಯಾತ್ಮ ಗುರೂಜಿಯ ಮುಖವಾಡ ಧರಿಸಿಕೊಂಡ ಅಶೋಕ್ ಖಾರಟ್, ಮಹಿಳೆಯನ್ನು ಬಳಸಿಕೊಳ್ಳುತ್ತಿದ್ದ. ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಗುರೂಜಿ ಬಳಿ ಬಂದರೆ ಅವರಿಗೆ ಪ್ರಸಾದ ರೂಪದಲ್ಲಿ ವಯಾಗ್ರ ನೀಡುತ್ತಿದ್ದ. ಬಳಿಕ ಪೂಜೆ ಹೆಸರಿನಲ್ಲಿ ಬಳಸಿಕೊಳ್ಳುತ್ತಿದ್ದ. ಈತನ ಹಲವು ವಿಡಿಯೋಗಳು ಹೊರಬಂದಿದೆ. ಅಶೋಕ ಖಾರಟ್ ಕಚೇರಿ, ಫಾರ್ಮ್ ಹೌಸ್ ಸೇರಿದಂತೆ ಹಲವು ಆಸ್ತಿಗಳನ್ನು ಸೀಲ್ ಮಾಡಲಾಗಿದೆ. ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದೆ. 1000 ಕೋಟಿ ರೂಪಾಯಿಗೂ ಅಧಿಕ ಆದಾಯಗಳಿಸುರುವುದು ಪತ್ತೆಯಾಗಿದೆ.

ಇನ್ಮುಂದೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳು ದುಬಾರಿ

TAGGED:The Ashok Kharat case is coming to light.
Share This Article
Facebook Twitter Copy Link Print
Previous Article ಇನ್ಮುಂದೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳು ದುಬಾರಿ
Next Article ಪಾರ್ಕಿಂಗ್ ವಿಚಾರಕ್ಕೆ ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ; ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?