Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾರ್ಕಿಂಗ್ ವಿಚಾರಕ್ಕೆ ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ; ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಪಾರ್ಕಿಂಗ್ ವಿಚಾರಕ್ಕೆ ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಎಪಿಎಸ್ ಬಿಲ್ಡಿಂಗ್ ಬಳಿ ಪಾರ್ಕಿಂಗ್ ವಿಚಾರವಾಗಿ ದೊಡ್ಡ ಗಲಾಟೆ ನಡೆದಿದೆ.
ಪಾರ್ಕಿಂಗ್ ಜಾಗದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನೋಡನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿದೆ. ಮಹಿಳೆ ಹಾಗೂ ಯುವಕನ ನಡುವೆ ಗಲಾಟೆ ನಡೆದು ಪರಸ್ಪರ ಕೈಕೈ ಮಿಲಾಯಿಸಿದ್ದು, ರಸ್ತೆ ಮಧ್ಯೆಯೇ ಸಿನಿಮೀಯ ಶೈಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಸ್ಥಳೀಯರ ಪ್ರಕಾರ ಯುವಕ ತನ್ನ ಬೈಕ್ ನಿಲ್ಲಿಸಿದ್ದ ಜಾಗದಲ್ಲೇ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಆಟೋದಲ್ಲಿ ಬಂದು ಬೈಕ್ ತೆಗೆಯುವಂತೆ ಹೇಳಿದ್ದಾರೆ.
ಯುವಕ ನಾನು ಇಲ್ಲಿ ತನ್ನ ಬೈಕ್ ಪಾರ್ಕ್ ಮಾಡಬೇಕು ಎಂದು ಹೇಳಿದಾಗ ಮಹಿಳೆ ವಾಗ್ವಾದ ನಡೆಸಿದ್ದಾರೆ. ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿದಾಗ ಮಹಿಳೆ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಹಿಳೆ ಮತ್ತು ಆಕೆಯ ಕುಟುಂಬಸ್ಥರೂ ಕೂಡ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ವಿಡಿಯೋದಲ್ಲಿ ಗುಂಪೊಂದು ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ಮತ್ತು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿರುವುದು ಕಂಡುಬಂದಿದೆ.

https://x.com/KannadaPrabha/status/2038927145863663689?ref_src=twsrc%5Etfw%7Ctwcamp%5Etweetembed%7Ctwterm%5E2038927145863663689%7Ctwgr%5E82f31909fc7338b69a460a1f8e2621561abbd8a8%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇರಾನ್ ಎದುರು ಮಂಡಿಯೂರಿದ್ರಾ ಅಮೆರಿಕ ಅಧ್ಯಕ್ಷ Donald Trump?

TAGGED:Young man beats up woman over parking issue; watch viral video
Share This Article
Facebook Twitter Copy Link Print
Previous Article ಅಶೋಕನ ಕಾಮಕಾಂಡ:150 ಮಹಿಳೆಯರ ಜತೆ ಸರಸ, ಉದ್ಯಮಿಗಳ ಪತ್ನಿಯರನ್ನೂ ಬಿಡಲಿಲ್ಲ!
Next Article ನೆಟ್ಟಿಗರ ಕುತೂಹಲ ಕೆರಳಿಸಿದ ‘ಬೀಸ್ಟ್ ಲೈಫ್’ ಜಾಹೀರಾತು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?