Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅವಳಿ ಸಹೋದರರಿಂದ ಗರ್ಭಿಣಿ, ತಂದೆ ಯಾರೆಂದು ತಿಳಿಯಲಾಗದ ಮಹಿಳೆಗೆ ಕೈಕೊಟ್ಟ ಡಿಎನ್ಎ ಟೆಸ್ಟ್
Uncategorized

ಅವಳಿ ಸಹೋದರರಿಂದ ಗರ್ಭಿಣಿ, ತಂದೆ ಯಾರೆಂದು ತಿಳಿಯಲಾಗದ ಮಹಿಳೆಗೆ ಕೈಕೊಟ್ಟ ಡಿಎನ್ಎ ಟೆಸ್ಟ್

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಅವಳಿ ಸಹೋದರರ ಜೊತೆ ಸಂಬಂಧ ಬೆಳೆಸಿದ ಮಹಿಳೆಗೆ ಇದೀಗ ದೊಡ್ಡ ಸವಾಲು ಎದುರಾಗಿದೆ.   ಇಬ್ಬರ ಜೊತೆಗೂ ಬೆಡ್ ರೂಂ ಹಂಚಿಕೊಂಡಿದ್ದಾಳೆ. ಪರಿಣಾಮ ಗರ್ಭಿಣಿಯಾಗಿದ್ದಾರೆ. ಇದರಲ್ಲಿ ತನ್ನ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ತಂದೆ ಯಾರು ಅನ್ನೋದೇ ಗೊತ್ತು ಆಗದೆ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.  ಲಂಡನ್ ನಿವಾಸಿಯಾಗಿರುವ ಮಹಿಳೆ ನಾಲ್ಕು ದಿನ ಅಂತರದಲ್ಲಿ ಇಬ್ಬರ ಜೊತೆ ಸಂಬಂಧ ಬೆಳೆಸಿದ್ದಾಳೆ.  ಕೆಲ ತಿಂಗಳಲ್ಲಿ ಈಕೆ ಗರ್ಭಿಣಿಯಾಗಿದ್ದಾಳೆ. ಆದರೆ ಮಗುವಿನ ತಂದೆ ಯಾರು ಅನ್ನೋದು ಗೊತ್ತಾಗುತ್ತಿಲ್ಲ. ಕಾರಣ ಇಬ್ಬರ ಜೊತೆ ಹಾಸಿಗೆ ಹಂಚಿಕೊಂಡಿದ್ದಾಳೆ.

ಈ ನಡುವೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ.ಇದರ ಬೆನ್ನಲ್ಲೇ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಕಾರಣ ಅವಳಿ ಸಹೋದರರ ಪೈಕಿ ಒಬ್ಬ ಇದು ತನ್ನ ಮಗು ಎಂದಿದ್ದಾನೆ. ಮಗುವಿನ ತಂದೆ ಎಂದು ಅವಳಿ ಸಹೋದರರ ಪೈಕಿ ಒಬ್ಬನ ಹೆಸರು ದಾಖಲಿಸಲಾಗಿದೆ. ಹೀಗಾಗಿ ಮತ್ತೊಬ್ಬ ಸಹೋದರ ಈ ಮಗುವಿನ ತಂದೆ ನಾನೂ ಆಗಿರುವ ಸಾಧ್ಯತೆ ಇದೆ ಎಂದು ಕೋರ್ಟ್ ಮೆಟ್ಟಿಲೇರಿದ್ದಾನೆ.

ಅವಳಿ ಸಹೋದರರಾಗಿರುವ ಕಾರಣ ಇವರ ಡಿಎನ್ಎ ರಚನೆ ಒಂದೇ ರೀತಿ ಇರುತ್ತೆ. ಹೀಗಾಗಿ ಡಿಎನ್ಎ ಮೂಲಕ ತಂದೆ ಯಾರು ಅನ್ನೋದು ಪತ್ತೆ ಹಚ್ಚುವುದು ಅಸಾಧ್ಯವಾಗಿದೆ. ಸದ್ಯ ಇರುವ ತಂತ್ರಜ್ಞಾನ ಪರೀಕ್ಷೆಗಳ ಮೂಲಕ ತಂದೆ ಯಾರು ಎಂದು ಹೇಳುವುದು ಅಸಾಧ್ಯವಾಗಿದೆ.

ಲಂಡನ್ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆಯನ್ನು ಜಸ್ಚೀಸ್ ಆ್ಯಂಡ್ರೂ ಮೆಕ್‌ಫರ್ಲೆನ್ ಮಾಡಿದ್ದಾರೆ. ತೀರ್ಪಿನ ವೇಳೆ ಕೆಲ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಅವಳಿ ಸಹೋದರರ ಪೈಕಿ ಒಬ್ಬರು ತಂದೆ, ಆದರೆ ಯಾರು ಎಂದು ನಿಖರವಾಗಿ ಹೇಳುವುದು ಅಸಾಧ್ಯವಾಗಿದೆ. ಸದ್ಯ ಈ ಪ್ರಕರಣದಲ್ಲಿ ತಂದೆ ಯಾರು ಎಂದು ಗುರುತಿಸುವ ವಿಜ್ಞಾನವಿಲ್ಲ. ಭವಿಷ್ಯದಲ್ಲಿ ಇದು ಸಾಧ್ಯವಾಗಬಹುದು. ಆದರೆ ಗೊಂದಲ ಮುಂದುವರಿಯಲಿದೆ ಎಂದಿದ್ದಾರೆ.

https://www.newsics.com/2026/04/01/cutting-into-parents-pockets-private-school-fees-hiked/

TAGGED:DNA test helps woman who is pregnant with twin brothers but can't find out who the father is
Share This Article
Facebook Twitter Copy Link Print
Previous Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ 01-04-2026, ಬುಧವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ಹಾರ್ಮುಜ್ ಜಲಸಂಧಿಯಿಂದ ಭಾರತದ ಕರಾವಳಿ ತಲುಪಲು ಒಂದು ಹಡಗಿಗೆ ಎಷ್ಟು ಸಮಯ ಬೇಕು? ಎಷ್ಟು ಇಂಧನ ಬಳಸಲಾಗುತ್ತೆ?

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?