Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ
ಕರ್ನಾಟಕಪ್ರಮುಖ

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಏಪ್ರಿಲ್‌ 1 ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದೆ. ಇದರೊಂದಿಗೆ ಬೆಂಗಳೂರು ಜಲಮಂಡಳಿ ನೀರು ದರ ತುಸು ಹೆಚ್ಚಳವಾಗುತ್ತಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ.

ಜಲಮಂಡಳಿ ಪ್ರತಿ ವರ್ಷದಂತೆ ಆರ್ಥಿಕ ಸಮತೋಲನವನ್ನ ಸರಿದೂಗಿಸಲು ಶೇ.3 ರಷ್ಟು ನೀರಿನ ಶುಲ್ಕ (Water Toll) ಹೆಚ್ಚಿಸಿದೆ.

ಈ ತಿಂಗಳ ಬಿಲ್‌ನಿಂದಲೇ ದರ ಅನ್ವಯವಾಗಲಿದೆ. ಪರಿಣಾಮ ಏಪ್ರಿಲ್‌ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ ಸರಾಸರಿ 20 ರಿಂದ 30 ರೂ. ಹೆಚ್ಚುವರಿ ನೀರಿನ ಬಿಲ್‌ ಬರುವ ಸಾಧ್ಯತೆಗಳಿವೆ. ಪರಿಷ್ಕೃತ ದರ ಹಿನ್ನೆಲೆ ಗೃಹ ಬಳಕೆದಾರರಿಗೆ ಸ್ಲ್ಯಾಬ್ ಗಳ ಆಧಾರದಡಿ ಸುಮಾರು ಪ್ರತಿ ಲೀಟರ್ ಗೆ 0.15 ಪೈಸೆಯಿಂದ 1 ಪೈಸೆವರೆಗೆ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ 1.90 ಪೈಸೆ ಏರಿಕೆ ಆಗಲಿದೆ.

ಈ ದರ ಹೆಚ್ಚಳದಿಂದಾಗಿ ಗೃಹ ಬಳಕೆದಾರರಿಗೆ ಪ್ರತಿ ಲೀ. ನೀರಿಗೆ ಗರಿಷ್ಠ 1 ಪೈಸೆವರೆಗೆ ದರ ಹೆಚ್ಚಳವಾಗಲಿದೆ. ಗೃಹೇತರ (ವಾಣಿಜ್ಯ-ಕೈಗಾರಿಕೆ) ಬಳಕೆದಾರರಿಗೆ ಗರಿಷ್ಠ 1.90 ಪೈಸೆ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಗೃಹ ಬಳಕೆದಾರರಿಗೆ ಮಾಸಿಕ ನೀರಿನ ಶುಲ್ಕ 20ರಿಂದ 30 ರು. ಮತ್ತು ವಾಣಿಜ್ಯ ಬಳಕೆದಾರರಿಗೆ ಮಾಸಿಕ 50ರಿಂದ 60 ರು. ಹೆಚ್ಚುವರಿ ಹೊರೆಯಾಗುವ ಸಾಧ್ಯತೆಗಳಿವೆ.

https://www.newsics.com/2026/04/01/tennis-legend-leander-paes-joins-bjp/

TAGGED:Water charges to increase by 3% in Bengaluru from today
Share This Article
Facebook Twitter Copy Link Print
Previous Article ಬಿಜೆಪಿ ಸೇರಿದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್
Next Article ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119 ನೇ ಜನ್ಮದಿನೋತ್ಸವ ಪ್ರಯುಕ್ತ ಗದ್ದುಗೆ ವಿಶೇಷ ಅಲಂಕಾರ 

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?