Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119 ನೇ ಜನ್ಮದಿನೋತ್ಸವ ಪ್ರಯುಕ್ತ ಗದ್ದುಗೆ ವಿಶೇಷ ಅಲಂಕಾರ 
ಕರ್ನಾಟಕಪ್ರಮುಖ

ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 119 ನೇ ಜನ್ಮದಿನೋತ್ಸವ ಪ್ರಯುಕ್ತ ಗದ್ದುಗೆ ವಿಶೇಷ ಅಲಂಕಾರ 

Share
0 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ತುಮಕೂರು :  ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 119ನೇ ಜನ್ಮದಿನಾಚರಣೆ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗುತ್ತಿವೆ.

ಈ ಹಿನ್ನೆಲೆಯಲ್ಲಿ ಪೂಜ್ಯ ಗುರುದೇವರ ಗದ್ದುಗೆಯನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಹೂವಿನ ಸಿಂಗಾರ ಮತ್ತು ದೀಪಾಲಂಕಾರದಿಂದ ಮನಮೋಹಕವಾಗಿ ಸಜ್ಜುಗೊಂಡಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗುರುದೇವರಿಗೆ ನಮನ ಸಲ್ಲಿಸುತ್ತಿದ್ದಾರೆ. ಮಠದ ವಾತಾವರಣವು ಭಕ್ತಿಭಾವದಿಂದ ಕಂಗೊಳಿಸುತ್ತಿದ್ದು, ಎಲ್ಲೆಡೆ ಪೂಜ್ಯರ ಸ್ಮರಣೆ ಮತ್ತು ಕೀರ್ತನೆಗಳು ಮೊಳಗುತ್ತಿವೆ.

https://www.newsics.com/2026/04/01/water-charges-to-increase-by-3-in-bengaluru-from-today/

TAGGED:Special decoration for the throne on the occasion of the 119th birth anniversary of Sri Shivakumara Mahaswamiji
Share This Article
Facebook Twitter Copy Link Print
Previous Article ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ
Next Article ರಾಜ್ಯದಲ್ಲಿ ಇಂದಿನಿಂದ ಸ್ವಯಂ ಜನಗಣತಿಗೆ ಅವಕಾಶ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?