Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗುವನ್ನು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ
ದೇಶಪ್ರಮುಖ

ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗುವನ್ನು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ

Share
0 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ವಸಾಯಿ: ವ್ಯಕ್ತಿಯೊಬ್ಬ ತನ್ನ ಆಟೋದ ಮೇಲೆ ಕುಳಿತಿದ್ದ ಬೇರೆ ಮಕ್ಕಳನ್ನು ಓಡಿಸಿ ಓರ್ವ ಬಾಲಕನನ್ನು ದರ ದರನೆ ಎಳೆದು ತಲೆಕೆಳಗಾಗಿಸಿ ಬಟ್ಟೆ ಒಗೆದಂತೆ ನೆಲಕ್ಕೆ ಬಡಿದಿರುವ  ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ನಾಲ್ಕು ವರ್ಷದ ವಿಘ್ನೇಶ್ ಎಂಬ ಬಾಲಕನನ್ನು ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ್ದು, ವಸಾಯಿ-ವಿರಾರ್ ಪ್ರದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮತ್ತು ಮಗುವಿನ ತಂದೆಯ ನಡುವಿನ ಸಣ್ಣ ಜಗಳ ನಡೆದಿತ್ತು. ಕೋಪದ ಭರದಲ್ಲಿ, ಸಂದೀಪ್ ಪವಾರ್ ಎಂದು ಗುರುತಿಸಲಾದ ಆರೋಪಿ ಅಮಾಯಕ ಮಗುವಿನ ಮೇಲೆ ತನ್ನ ಕೋಪವನ್ನು ಹೊರಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

https://www.newsics.com/2026/04/01/russian-military-plane-crashes-into-rock-29-dead/

TAGGED:A man who fell to the ground with a small head thrown upside down because of hatred for his father
Share This Article
Facebook Twitter Copy Link Print
Previous Article ಬಂಡೆಗೆ ಅಪ್ಪಳಿಸಿದ ರಷ್ಯಾದ ಮಿಲಿಟರಿ ವಿಮಾನ, 29 ಮಂದಿ ಸಾವು
Next Article ಕೆಲಸ ಅರಸಿ ಬಂದು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಮಹಿಳೆಯನ್ನು ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?