Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಲಸ ಅರಸಿ ಬಂದು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಮಹಿಳೆಯನ್ನು ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ
ದೇಶಕರ್ನಾಟಕಪ್ರಮುಖವಿದೇಶ

ಕೆಲಸ ಅರಸಿ ಬಂದು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಮಹಿಳೆಯನ್ನು ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಥೈಲ್ಯಾಂಡ್ ಮೂಲದ ಮಹಿಳೆಯನ್ನು ಸ್ವದೇಶಕ್ಕೆ ಕಳುಹಿಸುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್ಆಆರ್‌ಓ) ಹೈಕೋರ್ಟ್ ನಿರ್ದೇಶಿಸಿದೆ.

ಅರ್ಜಿದಾರರು ವೇಶ್ಯಾವಾಟಿಕೆ ದಂಧೆಯ ಸಂತ್ರಸ್ತೆಯಾಗಿದ್ದಾರೆ. ಆಕೆ ಮತ್ಯಾವುದೇ ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆಗೆ ಬೇಡವಾಗಿದ್ದರೆ, ಥೈಲ್ಯಾಂಡ್‌ಗೆ ಮರಳಿ ಕಳುಹಿಸಲು ಎಫ್‌ಆರ್‌ಆರ್‌ಓ ಕಚೇರಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಬೆಂಗಳೂರಿನ ಟ್ರಿನಿಟಿ ಥಾಯ್ ಸ್ಪಾ ವೆಲ್‌ನೆಸ್ ಸೆಂಟರ್ ಮೇಲೆ ರಾಮಮೂರ್ತಿ ನಗರ ಪೊಲೀಸರು 2026ರ ಫೆಬ್ರವರಿ 3 ರಂದು ದಾಳಿ ನಡೆಸಿದ್ದರು. ಈ ವೇಳೆ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದಡಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇದೇ ಸಂದರ್ಭದಲ್ಲಿ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿ ಫೆಬ್ರವರಿ 5 ರಂದು ಎಫ್‌ಆರ್‌ಆರ್​ಒ ಕಚೇರಿಯ ವಶಕ್ಕೆ ನೀಡಲಾಗಿತ್ತು. ಅಂದಿನಿಂದ ತುಮಕೂರಿನ ದಿಬ್ಬೂರು ಕಾಲೋನಿಯ ಮಹಿಳಾ ವಿದೇಶಿಯರ ಪುನರ್ವಸತಿ ಕೇಂದ್ರದಲ್ಲಿ ಈ ಮಹಿಳೆಯನ್ನು ಇರಿಸಲಾಗಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರೆಯು ಉದ್ಯೋಗಕ್ಕಾಗಿ ಭಾರತಕ್ಕೆ ಬಂದಿದ್ದರು. ಕೆಲವರು ಆಕೆಯನ್ನು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿಸಿದ್ದಾರೆ. ಇದರಿಂದ ಅರ್ಜಿದಾರೆಯು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಪ್ರಸ್ತುತ ವೀಸಾ ಅವಧಿ ಮುಗಿದಿದೆ. ಹೀಗಾಗಿ, ಅಕ್ರಮವಾಗಿ ಭಾರತದಲ್ಲಿ ಉಳಿದ ಆರೋಪದ ಮೇಲೆ ಪುನರ್ವಸತಿ ಕೇಂದ್ರದಲ್ಲಿ ಇಡಲಾಗಿದೆ. ಸ್ವದೇಶಕ್ಕೆ ಹಿಂದಿರುಗಲು ಆಕೆಗೆ ಅವಕಾಶ ನೀಡಬೇಕು. ಸ್ವದೇಶಕ್ಕೆ ಕಳುಹಿಸಿಕೊಡಲು ಎಫ್‌ಆರ್‌ಆರ್‌ಓಗೆ ನಿರ್ದೇಶಿಸುವಂತೆ ಕೋರಿದರು.

https://www.newsics.com/2026/04/01/a-man-who-fell-to-the-ground-with-a-small-head-thrown-upside-down-because-of-hatred-for-his-father/

TAGGED:High Court orders repatriation of woman who came seeking work but got caught in prostitution ring
Share This Article
Facebook Twitter Copy Link Print
Previous Article ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗುವನ್ನು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ
Next Article ತ್ರಿಡಿ ಫ್ಲೋರಲ್‌ ಮಿನಿ ಡ್ರೆಸ್‌ ನಲ್ಲಿ ಗ್ಲಾಮರಸ್‌ ಆಗಿ, ಕಾಣಿಸಿಕೊಂಡ ವಾಣಿ ಕಪೂರ್​

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?