Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ : ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಸಿರಾಜ್  ಕಾಣಿಸಿಕೊಂಡಿದ್ದು,ಈ ಪ್ರಣಯದ ಬಗ್ಗೆ ಚರ್ಚೆಗಳು ಮತ್ತೆ ಹುಟ್ಟಿಕೊಂಡಿವೆ.

ಮುಂಬೈನ ಕೆಫೆಯೊಂದರಲ್ಲಿ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಮತ್ತು ಮಹಿರಾ ಶರ್ಮಾ ಅವರ ಪ್ರಣಯದ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಇಬ್ಬರೂ ಒಂದೇ ಮೇಜಿನ ಮೇಲೆ ಒಟ್ಟಿಗೆ ಕಾಣಿಸಿಕೊಂಡಿಲ್ಲ.

ಇಬ್ಬರು ಡೇಟಿಂಗ್​ ನಡೆಸುತ್ತಿದ್ದು ಈ ವಿಷಯವನ್ನು ಖಾಸಿಗಿಯಾಗಿರಿಸಲು ಬಯಸಿರುವ ಇವರು ಹೋಟೆಲ್​ನಿಂದ ಪ್ರತ್ಯೇಕವಾಗಿ ಹೊರಬಂದಿದ್ದಾರೆ ಎಂದು ನೆಟಿಜನ್​ಗಳು ಕಮೆಂಟ್​ ಮಾಡುತ್ತಿದ್ದಾರೆ.

ಆದರೆ, ಮಹಿರಾ ಶರ್ಮಾ ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ. ತಾನು ಯಾರೊಂದಿಗೂ ಡೇಟಿಂಗ್ ಮಾಡುತ್ತಿಲ್ಲ ಎಂದು ಅವರು ಹಲವಾರು ಬಾರಿ ಹೇಳಿದ್ದಾರೆ. ಮತ್ತೊಂದೆಡೆ, ಸಿರಾಜ್ ಕೂಡ ತಾವಿಬ್ಬರು ಸ್ನೇಹಿತರು. ಇಬ್ಬರ ಮಧ್ಯೆ ಇನ್ನೇನೂ ನಡೆಯುತ್ತಿಲ್ಲ ಎಂದು ಈ ಹಿಂದೆ ಹೇಳಿದ್ದಾರೆ.

https://x.com/Tejashyyyyy/status/2037904653518840319?s=20

https://www.newsics.com/2026/04/01/prices-of-800-medicines-including-paracetamol-increase/

TAGGED:Mohammed Siraj appeared with Mahira Sharma of Bigg Boss fame
Share This Article
Facebook Twitter Copy Link Print
Previous Article ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ; ಪ್ಯಾರಸಿಟಮಲ್ ಸೇರಿ 800+ ಔಷಧಿಗಳ ದರ ಹೆಚ್ಚಳ
Next Article ವಿಮಾನ ಇಂಧನ ದರದಲ್ಲಿ ಶೇ. 115ರಷ್ಟು ಏರಿಕೆ : ವಿಮಾನ ಪ್ರಯಾಣ ಮತ್ತಷ್ಟು ದುಬಾರಿ.!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?