Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ಇಂಧನ ದರದಲ್ಲಿ ಶೇ. 115ರಷ್ಟು ಏರಿಕೆ : ವಿಮಾನ ಪ್ರಯಾಣ ಮತ್ತಷ್ಟು ದುಬಾರಿ.!
ದೇಶಪ್ರಮುಖ

ವಿಮಾನ ಇಂಧನ ದರದಲ್ಲಿ ಶೇ. 115ರಷ್ಟು ಏರಿಕೆ : ವಿಮಾನ ಪ್ರಯಾಣ ಮತ್ತಷ್ಟು ದುಬಾರಿ.!

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ನವದೆಹಲಿ : ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಂಧನ ದರ ಪ್ರತಿ ಕಿಲೋ ಲೀಟರ್ಗೆ 2 ಲಕ್ಷ ರೂಪಾಯಿಗಳ ಗಡಿ ದಾಟಿದ್ದು, ವಿಮಾನ ಟಿಕೆಟ್ ದರಗಳು ಇನ್ನು ಮುಂದೆ ಸಾಮಾನ್ಯ ಜನರಿಗೆ ಗಗನಕುಸುಮವಾಗಲಿವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಪೂರೈಕೆ ವ್ಯತ್ಯಯವಾದ ಹಿನ್ನೆಲೆಯಲ್ಲಿ, ಭಾರತದಲ್ಲಿ ದೇಶೀಯ ವಿಮಾನ ಇಂಧನ (ATF) ದರದಲ್ಲಿ ಶೇ. 115ರಷ್ಟು ಭಾರಿ ಏರಿಕೆಯಾಗಿದೆ.

ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಭಾರತದಲ್ಲಿ ವಿಮಾನ ಇಂಧನ (ATF) ದರದಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದಾಗಿ ವಿಮಾನ ಟಿಕೆಟ್ ದರಗಳು ಸಾಮಾನ್ಯ ಜನರಿಗೆ ಗಗನಕುಸುಮವಾಗುವ ಸಾಧ್ಯತೆಯಿದೆ.

ಏಪ್ರಿಲ್ ತಿಂಗಳಿನಿಂದ ಜಾರಿಗೆ ಬರುವಂತೆ ದೇಶೀಯ ವಿಮಾನ ಇಂಧನ ದರ ಶೇ. 115ರಷ್ಟು ಹೆಚ್ಚಳವಾಗಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ವಿಮಾನ ಇಂಧನ ದರ ಪ್ರತಿ ಕಿಲೋ ಲೀಟರ್ಗೆ (1,000 ಲೀಟರ್) 2 ಲಕ್ಷ ರೂಪಾಯಿ ದಾಟಿದೆ.ಅಂತರಾಷ್ಟ್ರೀಯ ವಿಮಾನಗಳ ಇಂಧನ ದರದಲ್ಲೂ ಶೇ. 107ರಷ್ಟು ಏರಿಕೆಯಾಗಿದ್ದು, ಮೊದಲ ಬಾರಿಗೆ 1,000 ಡಾಲರ್ ಗಡಿ ದಾಟಿದೆ.

https://www.newsics.com/2026/04/01/mohammed-siraj-appeared-with-mahira-sharma-of-bigg-boss-fame/

TAGGED:115% increase in aviation fuel prices: Air travel becomes more expensive!
Share This Article
Facebook Twitter Copy Link Print
Previous Article ಬಿಗ್ ಬಾಸ್ ಖ್ಯಾತಿಯ ಮಹಿರಾ ಶರ್ಮಾ ಜತೆ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ : ವಿಡಿಯೋ ನೋಡಿ
Next Article ರಾತ್ರೋರಾತ್ರಿ ಮುನ್ಸೂಚನೆ ಇಲ್ಲದೇ ಒರೇಕಲ್ನ 12,000 ಭಾರತೀಯ ಉದ್ಯೋಗಿಗಳಿಗೆ ಲೇ ಆಫ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?